ದತ್ತಜಂಯತಿ 2024ರ ಅಂಗವಾಗಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ನಗರ ಪ್ರಖಂಡ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ
ಪುತ್ತೂರು : ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿ ಇರುವ ದತ್ತಪೀಠದಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ವತಿಯಿಂದ ವರ್ಷಂಪ್ರತಿ ನಡೆಯುವ ದತ್ತಜಯಂತಿ 2024 ಅಂಗವಾಗಿ ಇಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ನಗರ ಪ್ರಖಂಡ ವತಿಯಿಂದ ಶ್ರೀ ವೀರಾಂಜನೇಯ ಕ್ಷೇತ್ರ ನೆಲಪ್ಪಾಲುವಿನಲ್ಲಿ ಇಂದು ದತ್ತಮಾಲಧಾರಾಣೆ ಅಭಿಯಾನವನ್ನು ಬಜರಂಗದಳ ಪುತ್ತೂರು ನಗರ ಸಂಯೋಜಕರಾದ ಜಯಂತ್ ಕುಂಜೂರುಪಂಜ ಅವರ ನೇತೃತ್ವದಲ್ಲಿ ಪ್ರಾರಂಭಿಸಲಾಯಿತು. ಈ ಸಂದರ್ಭ ವಿಶ್ವ ಹಿಂದೂ ಪರಿಷದ್ ನಗರ ಪ್ರಖಂಡ ಅಧ್ಯಕ್ಷರಾದ ದಾಮೋದರ ಪಾಟಾಳಿ ಅವರು ಕಾರ್ಯಕರ್ತರಿಗೆ ಮಾರ್ಗದರ್ಶನ […]










