ರೌಡಿಶೀಟರ್‌ ಆರಿಫ್‌ ಕೊಲೆ ಕೃತ್ಯ: ಆರೋಪಿಗಳ ಗುರುತು ಪತ್ತೆ

ತನಿಖೆ ಸಿಸಿಬಿ ಎಸಿಪಿ ತಂಡಕ್ಕೆ ವರ್ಗಾವಣೆ ಮಂಗಳೂರು: ತೊಕ್ಕೊಟ್ಟು ಫ್ಲೈಓವರ್‌ನಲ್ಲಿ ನಡೆದ ರೌಡಿಶೀಟರ್‌ ಆರಿಫ್ ಕೊಲೆ ಪ್ರಕರಣದ ತನಿಖೆಯನ್ನು ಸಿಸಿಬಿ ಎಸಿಪಿ ತಂಡಕ್ಕೆ ವರ್ಗಾಯಿಸಲಾಗಿದೆ. ಪ್ರಕರಣದಲ್ಲಿ ಆರು ಮಂದಿ ಆರೋಪಿಗಳು ಭಾಗಿಯಾಗಿರುವುದನ್ನು ಗುರುತಿಸಲಾಗಿದ್ದು, ಆರೋಪಿಗಳು ನಿರಂತರವಾಗಿ ಸ್ಥಳ ಬದಲಾವಣೆ ಮಾಡುತ್ತಿರುವುದರಿಂದ, ತನಿಖಾ ತಂಡಗಳಿಗೆ ಅವರನ್ನು ತಕ್ಷಣವೇ ಬಂಧಿಸುವುದು ಸವಾಲಾಗಿ ಪರಿಣಮಿಸಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ. ತನಿಖೆಯ ಸಮಯದಲ್ಲಿ ನಮ್ಮ ತಂಡಗಳು ಸಂಪೂರ್ಣ ಸಂಚು ಮತ್ತು ಘಟನೆಗಳ ಸರಣಿಯನ್ನು […]

ರೌಡಿಶೀಟರ್‌ ಆರಿಫ್‌ ಕೊಲೆ ಕೃತ್ಯ: ಆರೋಪಿಗಳ ಗುರುತು ಪತ್ತೆ Read More »

ಹೋಟೆಲ್‌ಗಳ ಫ್ಯೂಯಲ್ ಸರ್ಚಾರ್ಜ್‌ಗೆ ಬ್ರೇಕ್‌

ಬಿಲ್‌ನಲ್ಲಿ ಎಲ್‌ಪಿಜಿ ಚಾರ್ಜ್ ಸೇರಿಸುವಂತಿಲ್ಲ ಬೆಂಗಳೂರು : ಬೆಂಗಳೂರಿನಲ್ಲಿ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಇತ್ತೀಚೆಗೆ ಗ್ರಾಹಕರಿಗೆ ವಿಧಿಸಲಾಗುತ್ತಿದ್ದ ಎಲ್‌ಪಿಜಿ ಫೀಸ್ ಅಥವಾ ‘ಫ್ಯೂಯಲ್ ಸರ್‌ಚಾರ್ಜ್’ (ಇಂಧನ ಶುಲ್ಕ)ಗೆ ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ ಬ್ರೇಕ್ ಹಾಕಿದೆ. ಅಡುಗೆ ಅನಿಲದ ಬಿಕ್ಕಟ್ಟಿನ ನೆಪವೊಡ್ಡಿ ಗ್ರಾಹಕರಿಂದ ಅನಗತ್ಯವಾಗಿ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದ ಹೋಟೆಲ್‌ಗಳ ವಿರುದ್ಧ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಹೊರಡಿಸಿದೆ. ಬೆಂಗಳೂರಿನ ಹಲವು ಹೋಟೆಲ್‌ಗಳು ಮೆನು ಬೆಲೆ ಮತ್ತು ತೆರಿಗೆಗಳ ಹೊರತಾಗಿ, ‘ಎಲ್‌ಪಿಜಿ ಚಾರ್ಜ್’ ಹೆಸರಿನಲ್ಲಿ ಪ್ರತ್ಯೇಕ ಶುಲ್ಕವನ್ನು ಬಿಲ್‌ನಲ್ಲಿ

ಹೋಟೆಲ್‌ಗಳ ಫ್ಯೂಯಲ್ ಸರ್ಚಾರ್ಜ್‌ಗೆ ಬ್ರೇಕ್‌ Read More »

ತಮಿಳುನಾಡು, ಅಸ್ಸಾಂ ಮತದಾರರಿಗೆ ಭರಪೂರ ಕೊಡುಗೆ

ಫ್ರಿಜ್‌, ವಾಷಿಂಗ್‌ ಮಷಿನ್‌ ದುರಸ್ತಿಗೆ 8 ಸಾವಿರ ರೂ, ತಿಂಗಳಿಗೆ 2 ಸಾವಿರ ರೂ. ಗ್ಯಾರಂಟಿ ಮೊತ್ತ ಘೋಷಿಸಿದ ಡಿಎಂಕೆ, ಕಾಂಗ್ರೆಸ್‌ ನವದೆಹಲಿ: ವಿಧಾನಸಭೆ ಚುನಾವಣೆ ಗೆಲ್ಲುವ ಸಲುವಾಗಿ ಡಿಎಂಕೆ ಮತ್ತು ಕಾಂಗ್ರೆಸ್‌ ಮತ್ತೆ ಉಚಿತ ಕೊಡುಗೆಗಳ ಮೊರೆ ಹೋಗಿದೆ. ತಮಿಳುನಾಡು ವಿಧಾನಸಭಾ ಚುನಾವಣೆಗೆ ಆಡಳಿತರೂಢ ಡಿಎಂಕೆ ಭಾನುವಾರ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಅಧಿಕಾರ ಉಳಿಸಿಕೊಳ್ಳಲು ಮಹಿಳೆಯರಿಗೆ ತಿಂಗಳಿಗೆ 2,000 ರೂ. ಸೇರಿದಂತೆ ಭರಪೂರ ಉಚಿತ ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಭಾನುವಾರ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.

ತಮಿಳುನಾಡು, ಅಸ್ಸಾಂ ಮತದಾರರಿಗೆ ಭರಪೂರ ಕೊಡುಗೆ Read More »

ಸೀಮೆಎಣ್ಣೆ ವಿತರಣೆಗೆ ಅನುಮತಿ ನೀಡಿದ ಕೇಂದ್ರ ಸರ್ಕಾರ

ಗ್ಯಾಸ್‌ ಅಭಾವದ ಹಿನ್ನೆಲೆಯಲ್ಲಿ ಸೀಮೆಏಣ್ಣೆ ವಿತರಿಸಲು ಪೆಟ್ರೋಲ್‌ ಪಂಪ್‌ಗಳಿಗೆ ಅನುಮತಿ ನವದೆಹಲಿ: ಮಧ್ಯಪ್ರಾಚ್ಯದ ಯುದ್ಧದಿಂದಾಗಿ ಅಡುಗೆ ಅನಿಲ ಅಭಾವ ತಲೆದೋರಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸೀಮೆಎಣ್ಣೆ ವಿತರಣೆ ಮಾಡುವ ನಿಯಮವನ್ನು ಸಡಿಲಗೊಳಿಸಿದೆ. ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ತೈಲ ಬಿಕ್ಕಟ್ಟು ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ, ಮನೆಗಳಿಗೆ (ಅಡುಗೆ ಮತ್ತು ದೀಪಗಳ ಬಳಕೆಗೆ) ಅಗತ್ಯವಾದ ಇಂಧನ ತಲುಪಿಸಲು ಈ ನಿರ್ಧಾರ ತೆಗೆದುಕೊಂಡಿದೆ. ಮಾರ್ಚ್ 29ರಂದು ಹೊರಡಿಸಲಾದ ಗೆಜೆಟ್ ಅಧಿಸೂಚನೆಯ ಪ್ರಕಾರ, ದೆಹಲಿ, ಹರಿಯಾಣ, ಉತ್ತರ ಪ್ರದೇಶ ಮತ್ತು ಗುಜರಾತ್

ಸೀಮೆಎಣ್ಣೆ ವಿತರಣೆಗೆ ಅನುಮತಿ ನೀಡಿದ ಕೇಂದ್ರ ಸರ್ಕಾರ Read More »

ಏ.1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್‌ ಶುಲ್ಕ ಹೆಚ್ಚಳ

ಟೋಲ್ ದರ ಶೇ 4ರಿಂದ 5ರಷ್ಟು ಏರಿಕೆ ಬೆಂಗಳೂರು : ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿ ಪ್ರಯಾಣ ಶುಲ್ಕವನ್ನು ಹೆಚ್ಚಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತೀರ್ಮಾನಿಸಿದೆ. ಇದರಿಂದಾಗಿ ಕರ್ನಾಟಕದ ಪ್ರಮುಖ 9 ಹೆದ್ದಾರಿಗಳಲ್ಲಿ ಕಾರು, ಬಸ್ ಮತ್ತು ಲಾರಿಗಳ ಟೋಲ್ ದರದಲ್ಲಿ ಶೇ 4ರಿಂದ 5ರಷ್ಟು ಏರಿಕೆಯಾಗಲಿದೆ. ರಾಜ್ಯದ ಆರ್ಥಿಕ ಜೀವನಾಡಿಗಳಂತಿರುವ ಬೆಂಗಳೂರು-ಮಂಗಳೂರು, ಮಂಗಳೂರು-ಉಡುಪಿ-ಕುಂದಾಪುರ, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ, ಬೆಂಗಳೂರು-ತುಮಕೂರು, ಬೆಂಗಳೂರು-ಹೈದರಾಬಾದ್ ಮತ್ತು ಬೆಂಗಳೂರು-ಹಾಸನ ಸೇರಿದಂತೆ ಒಟ್ಟು 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೊಸ ದರ

ಏ.1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್‌ ಶುಲ್ಕ ಹೆಚ್ಚಳ Read More »

ಜಾನುವಾರು ಕಳವು ಪ್ರಕರಣ ಆರೋಪಿಗಳ ವಿರುದ್ಧ ಕೋಕಾ ಅನ್ವಯ

ಕಳೆದ ವರ್ಷ ಕಾರ್ಕಳದಲ್ಲಿ ನಡೆದಿದ್ದ ಗೋ ಕಳ್ಳತನ ಕಾರ್ಕಳ : ತಾಲೂಕಿನ ಶಿರ್ಲಾಲು ಗ್ರಾಮದ ಹಾಡಿಯಂಗಡಿ ಎಂಬಲ್ಲಿ ಕಳೆದ ವರ್ಷ ನಡೆದ ಜಾನುವಾರು ಕಳವು ಪ್ರಕರಣದ ಆರೋಪಿಗಳ ವಿರುದ್ದ ಕೋಕಾ ಕಾಯ್ದೆ ಅನ್ವಯಿಸಿ ಮರಳಿ ಬಂಧಿಸಲಾಗಿದೆ. ಜಯಶ್ರೀ ಪೂಜಾರಿ ಎಂಬವರ ಮನೆಯ ಹಟ್ಟಿಗೆ ನುಗ್ಗಿದ ಆರೋಪಿಗಳು ಜಾನುವಾರುಗಳನ್ನು ಕಳವು ಮಾಡಲು ಯತ್ನಿಸಿದಾಗ ತಡೆಯಲು ಬಂದ ಮನೆಯವರನ್ನು ತಲವಾರು ತೋರಿಸಿ ಬೆದರಿಸಿದ್ದರು. ಹಟ್ಟಿಯಲ್ಲಿದ್ದ ಮೂರು ಜಾನುವಾರುಗಳ ಹಗ್ಗಗಳನ್ನು ಕತ್ತರಿಸಿ ವಾಹನದಲ್ಲಿ ತುಂಬಿಕೊಂಡು ಹೋಗಿ ವಧೆ ಮಾಡಿರುವುದು ಬೆಳಕಿಗೆ ಬಂದಿದೆ.

ಜಾನುವಾರು ಕಳವು ಪ್ರಕರಣ ಆರೋಪಿಗಳ ವಿರುದ್ಧ ಕೋಕಾ ಅನ್ವಯ Read More »

ಕಾರ್ಕಳದ ಪತ್ನಿ ಮನೆಯಲ್ಲಿ ನೆಲ್ಯಾಡಿಯ ನವವಿವಾಹಿತ ಆತ್ಮಹತ್ಯೆ : ದೂರು ದಾಖಲು

ಪ್ರೀತಿಸಿ ಮದುವೆಯಾಗಿದ್ದ ಯುವ ಉದ್ಯಮಿಯ ಬದುಕು ಒಂದೇ ತಿಂಗಳಲ್ಲಿ ದುರಂತ ಅಂತ್ಯ ಕಾರ್ಕಳ : ಒಂದು ತಿಂಗಳ ಹಿಂದೆಯಷ್ಟೇ ಪ್ರೀತಿಸಿ ಮದುವೆಯಾಗಿದ್ದ ಯುವ ಉದ್ಯಮಿ ಕಾರ್ಕಳದಲ್ಲಿರುವ ಪತ್ನಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ನಾನಾ ಅನುಮಾನಗಳಿಗೆ ಕಾರಣವಾಗಿದೆ. ಮಾ.17ರಂದು ತಿಂಡಿಯ ಜೊತೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೊರಟದಲ್ಲಿದ್ದವರು ಚಿಕಿತ್ಸೆ ಫಲಿಸದೆ ಮಾ.29ರಂದು ಬೆಳಗ್ಗೆ ಸಾವನ್ನಪ್ಪಿದ್ದಾರೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕರ್ನೋಡಿಯಲ್ಲಿ ಅಜ್ಜನ ಮನೆಯಲ್ಲಿ ವಾಸವಾಗಿದ್ದ ಮೂಲತಃ ಪುತ್ತೂರು ತಾಲೂಕಿನ ನೆಲ್ಯಾಡಿ

ಕಾರ್ಕಳದ ಪತ್ನಿ ಮನೆಯಲ್ಲಿ ನೆಲ್ಯಾಡಿಯ ನವವಿವಾಹಿತ ಆತ್ಮಹತ್ಯೆ : ದೂರು ದಾಖಲು Read More »

ಪತ್ನಿಯ ವಿಕೃತ ಬೇಡಿಕೆ : ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪತಿ

ಪತ್ನಿಯ ಕಾಟದಿಂದ ಮುಕ್ತಿ ಕೊಡುವಂತೆ ಪೊಲೀಸರಿಗೆ ಮೊರೆ ಬೆಂಗಳೂರು: ಪತ್ನಿಯ ಲೈಂಗಿಕ ವಿಕೃತಿ ಮತ್ತು ನಿರಂತರ ಕಿರುಕುಳ ತಾಳಲಾರದೆ ಪತಿ ಪೊಲೀಸ್ ಠಾಣೆಯ ಮೆಟ್ಟಿಲೇರಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಪತ್ನಿಯ ಮಾನಸಿಕ ಹಿಂಸೆ, ಲೈಂಗಿಕ ದೌರ್ಜನ್ಯ ತಾಳಲಾರದೆ ಪತಿ ಬೆಂಗಳೂರಿನ ಅಮೃತಹಳ್ಳಿ ಠಾಣೆಗೆ ದೂರು ನೀಡಿದ್ದಾರೆ. ಪತ್ನಿಯ ವಿಪರೀತ ವಿಕೃತ ಲೈಂಗಿಕ ಬೇಡಿಕೆ, ತಾನು ಮಾತ್ರವಲ್ಲದೆ ತನ್ನ ಸ್ನೇಹಿತೆಯ ಜೊತೆಗೂ ದೈಹಿಕ ಸಂಬಂಧ ಹೊಂದುವಂತೆ ಒತ್ತಾಯಿಸುತ್ತಿದ್ದಾಳೆಂದು ದೂರಿನಲ್ಲಿ ತಿಳಿಸಿದ್ದಾರೆ. ನನ್ನ ಪತ್ನಿ ಅಶ್ಲೀಲ ವೀಡಿಯೋಗಳನ್ನು ಕಳುಹಿಸಿ

ಪತ್ನಿಯ ವಿಕೃತ ಬೇಡಿಕೆ : ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪತಿ Read More »

ನವಮಂಗಳೂರು ಬಂದರಿನಲ್ಲಿ ಮುಗಿಲೆತ್ತರ ಚಿಮ್ಮಿದ ಸುಂಟರಗಾಳಿ

ಮಂಗಳೂರು: ನವಮಂಗಳೂರು ಬಂದರು ಒಳಗಡೆ ಭಾನುವಾರ ಸುಂಟರಗಾಳಿ ಕಾಣಿಸಿಕೊಂಡು ಮುಗಿಲೆತ್ತರ ಚಿಮ್ಮಿದ್ದು ಕುತೂಹಲಕ್ಕೆ ಕಾರಣವಾಗಿತ್ತು. ಪಣಂಬೂರಿನಲ್ಲಿರುವ ನವಮಂಗಳೂರು ಬಂದರಿನಲ್ಲಿ ಕಲ್ಲಿದ್ದಲು ರಾಶಿ ಹಾಕಿರುವ‌ ಸ್ಥಳದಲ್ಲಿ ಭಾರಿ ಸುಂಟರಗಾಳಿ ಎದ್ದಿದೆ. ಕಪ್ಪು ಮಿಶ್ರಿತ ಮಣ್ಣಿನೊಂದಿಗೆ ನೆಲದಿಂದ ಆಕಾಶದೆತ್ತರಕ್ಕೆ ಸುಂಟರಗಾಳಿ ಹೋಗಿತ್ತು. ಬುಗುರಿ ತಿರುಗಿದಂತೆ ತಿರುಗಿದ ಸುಂಟರಗಾಳಿಯ ದೃಶ್ಯವನ್ನು ಸ್ಥಳೀಯರು ಮೊಬೈಲಿನಲ್ಲಿ ಸೆರೆ ಹಿಡಿದಿದ್ದು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿದೆ.

ನವಮಂಗಳೂರು ಬಂದರಿನಲ್ಲಿ ಮುಗಿಲೆತ್ತರ ಚಿಮ್ಮಿದ ಸುಂಟರಗಾಳಿ Read More »

ಪೊಲೀಸರ ಮೇಲೆ ಕಾರು ಹತ್ತಿಸಲು ಯತ್ನ : ಐವರು ಯುವಕರು ಸೆರೆ

ಕ್ರಿಕೆಟ್‌ ಬೆಟ್ಟಿಂಗ್‌ ಜಾಲದಲ್ಲಿ ಶಾಮೀಲಾಗಿರುವ ಶಂಕೆ ಉಡುಪಿ : ಕಾರ್ಕಳ ಮತ್ತು ಶಿರ್ವದಲ್ಲಿ ಪೊಲೀಸ್ ಸಿಬ್ಬಂದಿಯ ಮೇಲೆ ದಾಳಿ ಮಾಡಲು ಯತ್ನಿಸಿದ ಹಾಗೂ ಕ್ರಿಕೆಟ್ ಬೆಟ್ಟಿಂಗ್ ಜಾಲದಲ್ಲಿ ತೊಡಗಿದ್ದ ಪ್ರಕರಣಗಳಡಿ ಐವರನ್ನು ಬಂಧಿಸಲಾಗಿದೆ. ಈ ಕುರಿತು ಕಾರ್ಕಳ ಮತ್ತು ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೊದಲ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಂಚಿಕಟ್ಟೆ ಸಮೀಪದ ಹೋಂಡಾ ಶೋ ರೂಮ್ ಬಳಿ ನಡೆದಿದೆ. ಕಾರ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಉಪ ನಿರೀಕ್ಷಕ ಪ್ರಸನ್ನ ಎಂ.ಎಸ್. ಮತ್ತು

ಪೊಲೀಸರ ಮೇಲೆ ಕಾರು ಹತ್ತಿಸಲು ಯತ್ನ : ಐವರು ಯುವಕರು ಸೆರೆ Read More »

error: Content is protected !!
Scroll to Top