ಮಾದಕ ವಸ್ತು ಸೇವಿಸಿದ ವ್ಯಕ್ತಿಯ ಬಂಧನ
ಉಪ್ಪಿನಂಗಡಿ: ಮಾದಕ ವಸ್ತು ಮಾರಾಟದ ಜತೆಗೆ ಸೇವನೆ ಮಾಡಿದ ವ್ಯಕ್ತಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ ಘಟನೆ ಪೆರ್ನೆಯಲ್ಲಿ ನಡೆದಿದೆ. ಕೌಕ್ರಾಡಿ ಗ್ರಾಮದ ದೋಂತಿಲ್ಲ ಮನೆ ನಿವಾಸಿ ಇಸ್ಮಾಯಿಲ್ ಎಂಬವರ ಪುತ್ರ ಮಹಮ್ಮದ್ ತೌಫೀಕ್ (22) ಬಂಧಿತ ಆರೋಪಿ. ಪೊಲೀಸರು ಶನಿವಾರ ಪೆರ್ನೆ ಗ್ರಾಮದ ಕಡಂಬು ಎಂಬಲ್ಲಿ ವಾಹನ ತಪಾಸಣೆ ಮಾಡುತ್ತಿದ್ದಾಗ ಆಟೋ ರಿಕ್ಷಾವೊಂದು ನಿಲ್ಲಿಸಲು ಸೂಚಿಸಿದ್ದರು. ರಿಕ್ಷಾ ಚಾಲಕ ಸೂಚನೆಯನ್ನು ಪರಿಗಣಿಸದೆ ಮುಂದಕ್ಕೆ ಚಲಿಸಿದಾಗ ಬೆನ್ನಟ್ಟಿದ ಪೊಲೀಸರು ಚಾಲಕ ಮುಹಮ್ಮದ್ ತೌಫೀಕ್ ನನ್ನು ವಿಚಾರಣೆಗೊಳಪಡಿಸಿದಾಗ ತಾನು ಮಾದಕ […]
ಮಾದಕ ವಸ್ತು ಸೇವಿಸಿದ ವ್ಯಕ್ತಿಯ ಬಂಧನ Read More »










