ಪುತ್ತೂರು ಬಿಜೆಪಿ 146ನೇ ಬೂತ್‍ನ ನೂತನ ಅಧ್ಯಕ್ಷರಾಗಿ ಶೇಖರ್ ಗೌಡ ಅನಾಜೆ, ಕಾರ್ಯದರ್ಶಿಯಾಗಿ ಪ್ರವೀಣ್ ಗೌಡ ಕುಕ್ಕುತಡಿ ಆಯ್ಕೆ
ಪುತ್ತೂರು : ಪುತ್ತೂರು ಭಾರತೀಯ ಜನತಾ ಪಾರ್ಟಿ 146ನೇ ಬೂತುನ ನೂತನ ಅಧ್ಯಕ್ಷರಾಗಿ ಶೇಖರ್ ಗೌಡ ಅನಾಜೆ, ಕಾರ್ಯದರ್ಶಿಯಾಗಿ ಪ್ರವೀಣ್ ಗೌಡ ಕುಕ್ಕುತಡಿ ಆಯ್ಕೆಯಾದರು. ನರಿಮೊಗರು ಶಕ್ತಿ ಕೇಂದ್ರದ ಅಧ್ಯಕ್ಷೆ ಲಕ್ಷ್ಮಿ ಪ್ರಸಾದ್ ಅವರ ಮನೆಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಿತು. ಜಿಲ್ಲಾ ಸದಸ್ಯತ್ವ, ಜಿಲ್ಲಾ ಸಂಚಾಲಕರು ಮತ್ತು ಚುನಾವಣಾ ಸಹಯೋಗಿ ಆಗಿರುವ ನಿತೇಶ್ ಕುಮಾರ್ ಶಾಂತಿವನ ಇವರು ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ನೂತನ ಸದಸ್ಯರಾಗಿ ಕರುಣಾಕರ ಗೌಡ, ಚಿತ್ರ, ಗಣೇಶ್ ನಾಯಕ್, ನಾರಾಯಣಗೌಡ, […]










