ಬೈಕ್ ಅಪಘಾತ : ಕಾಲೇಜ್ ವಿದ್ಯಾರ್ಥಿ ಸಾವು
ಮಧ್ಯರಾತ್ರಿ ಉಜಿರೆ ಸಮೀಪ ಸಂಭವಿಸಿದ ಅಪಘಾತ, ಸವಾರ ಗಂಭೀರ ಬೆಳ್ತಂಗಡಿ : ಬೈಕ್ ಸ್ಕೀಡ್ ಆಗಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸಹಸವಾರ ಮೃತಪಟ್ಟು ಸವಾರ ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ. ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಸಾಗಿಸುವ ವೇಳೆ ಸಹಸವಾರ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಮೃತ ವಿದ್ಯಾರ್ಥಿಯನ್ನು ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಅಮ್ಮನಂಗಡಿ ನಿವಾಸಿ ಚಂದ್ರಶೇಖರ್ ಪುತ್ರ ನಿತೇಶ್(19) ಎಂದು ಗುರುತಿಸಲಾಗಿದೆ. ಬೈಕ್ ಸವಾರ ಪುತ್ತೂರು ನಿವಾಸಿ ಲಿಖಿತ್(20) ಗಂಭೀರ ಗಾಯಗೊಂಡು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ […]
ಬೈಕ್ ಅಪಘಾತ : ಕಾಲೇಜ್ ವಿದ್ಯಾರ್ಥಿ ಸಾವು Read More »










