ಚುನಾವಣೆ ಫಲಿತಾಂಶ : ಆರಂಭಿಕ ಸುತ್ತಿನಲ್ಲಿ ಎನ್‌ಡಿಎಗೆ ಮುನ್ನಡೆ
ಎರಡೂ ರಾಜ್ಯಗಳಲ್ಲಿ ತೀವ್ರ ಹಣಾಹಣಿಯ ಸಾಧ್ಯತೆ ಗೋಚರ ಮುಂಬಯಿ: ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭೆ, ಮೂರು ಲೋಕಸಭಾ ಕ್ಷೇತ್ರಗಳ ಚುನಾವಣೆ ಮತ್ತು 30ಕ್ಕೂ ಅಧಿಕ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಆರಂಭದ ಸುತ್ತಿನಲ್ಲಿ ಎರಡು ರಾಜ್ಯಗಳಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಅಲ್ಪ ಮುನ್ನಡೆ ಸಿಕ್ಕಿದೆ. ಕರ್ನಾಟಕದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ಕ್ಷೇತ್ರಗಳ ಮತ ಎಣಿಕೆಯೂ ನಡೆಯುತ್ತಿದೆ. ಮಹಾರಾಷ್ಟ್ರದಲ್ಲಿ ಅಂಚೆ ಮತಗಳಲ್ಲಿ ಎನ್‌ಡಿಎ 84 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಮಹಾವಿಕಾಸ್ ಅಘಾಡಿ 61 ಕ್ಷೇತ್ರಗಳಲ್ಲಿ […]
ಚುನಾವಣೆ ಫಲಿತಾಂಶ : ಆರಂಭಿಕ ಸುತ್ತಿನಲ್ಲಿ ಎನ್‌ಡಿಎಗೆ ಮುನ್ನಡೆ Read More »










