ವಿವೇಕಾನಂದ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ | ಭಾಷೆಯ ಬಾಂಧವ್ಯ ಬೆಳೆಯಲಿ : ಡಾ. ಜಿ. ಎನ್. ಭಟ್
ಪುತ್ತೂರು: ನಮ್ಮ ಭಾಷೆಯನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬಾರದು. ತಾಂತ್ರಿಕ ಯುಗದಲ್ಲಿ ಭಾಷೆಯ ಕುರಿತಾಗಿ ಅಸ್ಥಿರತೆ ಬಂದು ಮಕ್ಕಳ ಮನಸ್ಥಿತಿ ಹದಗೆಟ್ಟಿದೆ. ಇದರಿಂದ ಭಾಷೆ ಮೂಲೆ ಗುಂಪಾಗುವ ಸಾಧ್ಯತೆ ಇದೆ. ನಮ್ಮ ಭಾಷೆಯ ಮೇಲೆ ಅಭಿಮಾನದ ಜೊತೆಗೆ ಭಾಷೆಯ ಬಾಂಧವ್ಯವೂ ಕೂಡಾ ಬೆಳೆಯಲಿ ಎಂದು ಮಂಗಳೂರು ಕೆನರಾ ಕಾಲೇಜಿನ ನಿವೃತ್ತ ಪ್ರಿನ್ಸಿಪಾಲ್ ಡಾ. ಜಿ. ಎನ್. ಭಟ್ ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ದ ಐಕ್ಯೂಎಸಿ ಘಟಕ ಮತ್ತು ಭಾಷಾ ವಿಭಾಗದ ಜಂಟಿ […]
ವಿವೇಕಾನಂದ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ | ಭಾಷೆಯ ಬಾಂಧವ್ಯ ಬೆಳೆಯಲಿ : ಡಾ. ಜಿ. ಎನ್. ಭಟ್ Read More »










