ರೇಡಿಯೋ ಪಾಂಚಜನ್ಯದಲ್ಲಿ ಕನ್ನಡ ಗೀತೆ ಗಾಯನ-ಚರ್ಚಾ ಸ್ಪರ್ಧೆ
ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರವರ್ತಿತ ರೇಡಿಯೋ ಪಾಂಚಜನ್ಯದ ಆಶ್ರಯದಲ್ಲಿ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತ್ ಮತ್ತು ರೋಟರಿ ಯುವ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಗೀತೆ ಗಾಯನ ಸ್ಪರ್ಧೆ ಮತ್ತು ಜೀವನದ ಬೆಳವಣಿಗೆಗೆ ಶಿಕ್ಷಣದಲ್ಲಿ ಕನ್ನಡ ಭಾಷೆ ಬೇಕೆ.. ? ಬೇಡವೇ….? ಚರ್ಚಾ ಸ್ಪರ್ಧೆ ನೆಹರೂನಗರ ವಿವೇಕಾನಂದ ಸ್ನಾತಕೋತ್ತರ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮವನ್ನು ರೇಡಿಯೋ ಪಾಂಚಜನ್ಯದ ಅಧ್ಯಕ್ಷೆ ಕೃಷ್ಣವೇಣಿ ಪ್ರಸಾದ್ ಮುಳಿಯ, ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಉಮೇಶ್ ನಾಯಕ್ […]
ರೇಡಿಯೋ ಪಾಂಚಜನ್ಯದಲ್ಲಿ ಕನ್ನಡ ಗೀತೆ ಗಾಯನ-ಚರ್ಚಾ ಸ್ಪರ್ಧೆ Read More »










