ಕುಂಬ್ರದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ
ಪುತ್ತೂರು: ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಕುಂಬ್ರದಲ್ಲಿ ಅಟಲ್ ಸದಸ್ಯತ್ವ ಅಭಿಯಾನ ನಡೆಸಲಾಯಿತು. ಹಲವಾರು ಮಂದಿ ಸದಸ್ಯತ್ವ ಅಭಿಯಾನದಲ್ಲಿ ಪಾಲ್ಗೊಂಡರು ಈ ಸಂದರ್ಭದಲ್ಲಿ ಪುತ್ತೂರು ಮಾಜಿ ಶಾಸಕ ಸಂಜೀವ ಮಠoದೂರು, ಜಿಲ್ಲಾ ಸದಸ್ಯತ್ವ ಪ್ರಮುಖ ನಿತೀಶ್ ಕುಮಾರ್ ಶಾಂತಿವನ, ಬಿಜೆಪಿ ಎಸ್ ಟಿ ಮೋರ್ಚಾ ಜಿಲ್ಲಾ ಅಧ್ಯಕ್ಷ ಹರೀಶ್ ಬಿಜತ್ರೆ ನೆಟ್ಟಣಿಗೆ ಮೂಡ್ನ್ ರೂ ಮಹಾ ಶಕ್ತಿ ಕೇಂದ್ರ ಅಧ್ಯಕ್ಷ ರಾಜೇಶ್ ರೈ ಪುರ್ಪುoಜಾ, ಮಂಡಲ ಕಾರ್ಯದರ್ಶಿ ರತನ್ ರೈ ಗ್ರಾಮ ಪಂಚಾಯತ್ ಅಧ್ಯಕ್ಷರುಗಳಾದ ತ್ರಿವೇಣಿ […]
ಕುಂಬ್ರದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ Read More »










