ಸಹೋದರಿಯರಿಬ್ಬರು ಹೋಗುತ್ತಿದ್ದ ಸ್ಕೂಟಿ ಬಸ್ ಗೆ ಡಿಕ್ಕಿ | ಒಬ್ಬರು ಮೃತ್ಯು, ಇನ್ನೋರ್ವಳಿಗೆ ಗಂಭೀರ ಗಾಯ
ಸುಳ್ಯ : ಕೆಎಸ್ ಆರ್ ಟಿಸಿ ಬಸ್ ಹಾಗೂ ಸ್ಕೂಟಿ ಡಿಕ್ಕಿ ಹೊಡೆದುಕೊಂಡ ಪರಿಣಾಮ ಸಹೋದರಿಯರಿಬ್ಬರು ಗಾಯಗೊಂಡು, ಒಬ್ಬರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಉಬರಡ್ಕ ಗ್ರಾಮದ ಸೂಂತೋಡು ತಿರುವಿನಲ್ಲಿ ಇಂದು ಸಂಜೆ ನಡೆದಿದೆ. ಇಂದು ಸಂಜೆ ಸುಳ್ಯದಿಂದ ಉಬರಡ್ಕಕ್ಕೆ ಸ್ಕೂಟಿಯಲ್ಲಿ ಕಾಡುತೋಟದ ಸಹೋದರಿಯರಾದ ರಚನಾ ಮತ್ತು ಅನನ್ಯ ತೆರಳುತಿದ್ದಾಗ, ಸೂಂತೋಡು ಬಳಿ ಎದುರಿನಿಂದ ಬಂದ ಬಸ್ ಪರಸ್ಪರ ಢಿಕ್ಕಿಯಾಯಿತು. ಪರಿಣಾಮ ರಚನಾ ಗಂಭೀರ ಗಾಯಗೊಂಡಿದ್ದು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆ ವೇಳೆಗೆ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ. ಅನನ್ಯರ […]
ಸಹೋದರಿಯರಿಬ್ಬರು ಹೋಗುತ್ತಿದ್ದ ಸ್ಕೂಟಿ ಬಸ್ ಗೆ ಡಿಕ್ಕಿ | ಒಬ್ಬರು ಮೃತ್ಯು, ಇನ್ನೋರ್ವಳಿಗೆ ಗಂಭೀರ ಗಾಯ Read More »










