ಕೆಲಸಕ್ಕೆಂದ್ದು ಹೊರಟು ಹೋದ ಯುವತಿ ನಾಪತ್ತೆ
ಬಂಟ್ವಾಳ: ಕೆಲಸಕ್ಕೆಂದು ತೆರಳಿ ಮನೆಗೆ ಬಾರದೆ ನಾಪತ್ತೆಯಾದ ಘಟನೆ ಅರಳ ಗ್ರಾಮದ ಮುಲಾರಪಟ್ಟದಲ್ಲಿ ನಡೆದಿದೆ. ಮುಲ್ಲಾರಪಟ್ಟ ಆಝಾದ್ ನಗರದನಿವಾಸಿ ಅಬ್ದುಲ್ ರಶೀದ್‌ರವರ ಪುತ್ರಿ ಫಾತಿಮತ್ ಇಪ್ರಾ (18) ನಾಪತ್ತೆಯಾದ ಯುವತಿ. ಪಿಯುಸಿ ಮುಗಿಸಿ ಕಂಪ್ಯೂಟರ್ ತರಬೇತಿ ಪಡೆದಿದ್ದು, ಬಿ.ಸಿ.ರೋಡ್ ನ ಸೈಬರ್ ಸೆಂಟರ್ ನಲ್ಲಿ ಕೆಲಸ ಮಾಡಿತ್ತಿದ್ದರು. ಎಂದಿನಂತೆ ಮಾ.24ರಂದು ಕೆಲಸಕ್ಕೆಂದು ತೆರಳಿದ ಫಾತಿವiತ್ ಇಪ್ರಾ ಸಂಜೆಯಾದರು ಮನೆಗೆ ಬಾರದಿರುವುದನ್ನು ಕಂಡು ಗಾಬರಿಗೊಂಡ ಪೋಷಕರು ಆಕೆ ಕೆಲಸ ಮಾಡುವ ಸೈಬರ್ ಸೆಂಟರ್ ನ ಮಾಲೀಕ ಮನ್ನೂರ್ ಅವರ […]
ಕೆಲಸಕ್ಕೆಂದ್ದು ಹೊರಟು ಹೋದ ಯುವತಿ ನಾಪತ್ತೆ Read More »









