ಒಡಿಶಾ ಕರಾವಳಿಗೆ ಅಪ್ಪಳಿಸಿದ ಡಾನಾ ಚಂಡಮಾರುತ
120 ಕಿ.ಮೀ. ಪ್ರಚಂಡ ವೇಗದ ಗಾಳಿ; 6 ಲಕ್ಷ ಮಂದಿ ಸ್ಥಳಾಂತರ ಭುವನೇಶ್ವರ : ಬಂಗಾಳಕೊಲ್ಲಿಯ ವಾಯವ್ಯ ಭಾಗದಲ್ಲಿ ಸೃಷ್ಟಿಯಾಗಿರುವ ಡಾನಾ ಚಂಡಮಾರುತ ನಿರೀಕ್ಷೆಯಂತೆ ಮಧ್ಯರಾತ್ರಿ ಒಡಿಶಾ ಕರಾವಳಿಗೆ ಅಪ್ಪಳಿಸಿದೆ. ಕೇಂದ್ರಪಾರ ಜಿಲ್ಲೆಯ ಭಿತರ್ಕಾನಿಕಾ ಮತ್ತು ಭದ್ರಕ್‌ನ ಧಮ್ರಾ ನಡುವೆ ಅಪ್ಪಳಿಸಿ ಜೋರು ಮಳೆಯಾಗುತ್ತಿದೆ. ಚಂಡಮಾರುತ ತೀವ್ರ ಸ್ವರೂಪ ಪಡೆದಿದ್ದು ಒಡಿಶಾ, ಬಂಗಾಳದ ತೀರ ಪ್ರದೇಶಗಳಲ್ಲಿ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುತ್ತಿದೆ. ಗಂಟೆಗೆ 120 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು ಉತ್ತರ ವಾಯವ್ಯ ದಿಕ್ಕಿನತ್ತ ಚಲಿಸುತ್ತಿದೆ.ನೆರೆಯ ಪಶ್ಚಿಮ ಬಂಗಾಳದ […]
ಒಡಿಶಾ ಕರಾವಳಿಗೆ ಅಪ್ಪಳಿಸಿದ ಡಾನಾ ಚಂಡಮಾರುತ Read More »










