ಮಾನಸಿಕ ಅಸ್ವಸ್ಥ ವ್ಯಕ್ತಿಯ ರಕ್ಷಣೆ | ಜಿಲ್ಲಾಸ್ಪತ್ರೆಗೆ ದಾಖಲಾತಿ
ಪುತ್ತೂರು : ಕಳೆದ ಮೂರು ನಾಲ್ಕು ದಿನಗಳಿಂದ ಪುತ್ತೂರು ನಗರದ ಆಸುಪಾಸಿನಲ್ಲಿ ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ತಿರುಗುತ್ತ.. ಸಿಕ್ಕ ಸಿಕ್ಕ ಮನೆಗಳಿಗೆ ಹಾಗೂ ಅಂಗಡಿಗಳಿಗೆ ನುಗ್ಗಿ ವಿಚಿತ್ರ ವರ್ತನೆ ಮಾಡುತ್ತಿದ್ದ ಮಾನಸಿಕ ಅಸ್ವಸ್ಥ ವ್ಯಕ್ತಿ ಓರ್ವನನ್ನು ಪುತ್ತೂರು ನಗರ ಪೊಲೀಸ್ ಠಾಣೆ ಹಾಗೂ ಪುತ್ತೂರು ಉಮೇಶ್ ನಾಯಕ್ ಅವರ ನೇತೃತ್ವದಲ್ಲಿ ರಕ್ಷಣೆ ಮಾಡಿ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಯನ್ನು ನೀಡಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಹೆಚ್ಚುವರಿ ಚಿಕಿತ್ಸೆಗಾಗಿ ರವಾನಿಸಲಾಗಿದೆ. ಮೊಟ್ಟೆತಡ್ಕ ಪರಿಸರದಲ್ಲಿ ಸಂಚರಿಸುತ್ತಿದ್ದ ಈ ವ್ಯಕ್ತಿಯನ್ನು […]
ಮಾನಸಿಕ ಅಸ್ವಸ್ಥ ವ್ಯಕ್ತಿಯ ರಕ್ಷಣೆ | ಜಿಲ್ಲಾಸ್ಪತ್ರೆಗೆ ದಾಖಲಾತಿ Read More »










