ನಕಲಿ ಕೋರ್ಟ್ ಸ್ಥಾಪಿಸಿ ತೀರ್ಪು ನೀಡುತ್ತಿದ್ದ ನಕಲಿ ನ್ಯಾಯಾಧೀಶ ಸೆರೆ
ಐದು ವರ್ಷಗಳಿಂದ ಜನರಿಗೆ ಮೋಸ ಮಾಡುತ್ತಿದ್ದ ಈ ಮಹಾಕಿಲಾಡಿ ಅಹ್ಮದಾಬಾದ್: ನಕಲಿ ಪೊಲೀಸ್, ನಕಲಿ ಡಾಕ್ಟರ್‌ಗಳು ಜನರನ್ನು ಏಮಾರಿಸುವ ಘಟನೆಗಳು ಸಾಮಾನ್ಯ. ಆದರೆ ಗುಜರಾತಿನ ಈ ಕಿಲಾಡಿ ಪಾತಕಿ ಮಾತ್ರ ನ್ಯಾಯಾಧೀಶನ ಸೋಗುಹಾಕಿ ಕಳೆದ 5 ವರ್ಷಗಳಿಂದ ಜನರಿಗೆ ಮೋಸ ಮಾಡುತ್ತಿದ್ದ. ಇದಕ್ಕಾಗಿ ಆತ ನಕಲಿ ನ್ಯಾಯಾಲಯವನ್ನೂ ಸ್ಥಾಪಿಸಿದ್ದ. ಗುಜರಾತಿನ ಗಾಂಧಿನಗದರಲ್ಲಿ ಕಾರ್ಯಾಚರಿಸುತ್ತಿತ್ತು ನಕಲಿ ನ್ಯಾಯಾಧೀಶ ಮೋರಿಸ್ ಸಾಮ್ಯುವೆಲ್ ಕ್ರಿಶ್ಚಿಯನ್ ಎಂಬಾತನ ನ್ಯಾಯಾಲಯ. ಈತ ಮುಖ್ಯವಾಗಿ ಭೂ ವಿವಾದ ಹೊಂದಿರುವವರನ್ನು ಬಲೆಗೆ ಕೆಡವಿಕೊಂಡು ಮೋಸ ಮಾಡುತ್ತಿದ್ದ. ಭೂವಿವಾದ […]
ನಕಲಿ ಕೋರ್ಟ್ ಸ್ಥಾಪಿಸಿ ತೀರ್ಪು ನೀಡುತ್ತಿದ್ದ ನಕಲಿ ನ್ಯಾಯಾಧೀಶ ಸೆರೆ Read More »










