ಅಕ್ರಮ ಆಸ್ತಿ ಗಳಿಕೆ ಪ್ರಕರಣ : ಡಿಕೆಶಿ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಸಿಬಿಐ ಅರ್ಜಿ
ಹೊಸದಿಲ್ಲಿ: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧವಿರುವಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸದೆ. ಇದೇ ಪ್ರಕರಣದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಇದೀಗ ಯತ್ನಾಳ್ ಬೆನ್ನಲ್ಲೆ ಸಿಬಿಐ ಕೂಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆಯನ್ನು ವಾಪಸ್ ಪಡೆಯುವ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್‌ಗೆ ಅರ್ಜಿ […]
ಅಕ್ರಮ ಆಸ್ತಿ ಗಳಿಕೆ ಪ್ರಕರಣ : ಡಿಕೆಶಿ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಸಿಬಿಐ ಅರ್ಜಿ Read More »









