ಅಕ್ಷಯ ಕಾಲೇಜಿನಲ್ಲಿ “ಸೈಬರ್ ಸೆಕ್ಯುರಿಟಿ” ಕಾರ್ಯಾಗಾರ
ಪುತ್ತೂರು : ಅಕ್ಷಯ ಎಜುಕೇಶನ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಬಿ. ಸಿ.ಎ. ವಿಭಾಗ ಮತ್ತುಆಂತರಿಕ ಗುಣಮಟ್ಟದ ಭರವಸೆ ಕೋಶ ಹಾಗೂ ನಿಯೋಇನ್ನೋವೇಶನ್ ಸಂಸ್ಥೆಯ ಸಹಭಾಗಿತ್ವದಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಸೈಬರ್ ಸೆಕ್ಯುರಿಟಿ ಎಂಬ ವಿಷಯಗಳಲ್ಲಿ ಕಾರ್ಯಾಗಾರ ನಡೆಯಿತು. ಇನ್ನೋವೇಶನ್ ಸಂಸ್ಥೆಯ ವಸುಮತಿ ಮಾಹಿತಿ ಕಾರ್ಯಾಗಾರದಲ್ಲಿ ಮಾಹಿತಿ ನೀಡಿ, ಸೈಬರ್ ಸೆಕ್ಯುರಿಟಿ ಎನ್ನುವುದು ಡಿಜಿಟಲ್ ದಾಳಿಯಿಂದ ಸಿಸ್ಟಮ್‌ಗಳು, ನೆಟ್‌ವರ್ಕ್‌ಗಳು ಮತ್ತು ಪ್ರೋಗ್ರಾಂಗಳನ್ನು ರಕ್ಷಿಸಲು ಪರಿಣಾಮಕಾರಿಯಾಗಿದ್ದು, ಸೈಬರ್ ಸುರಕ್ಷತಾ ಕ್ರಮಗಳನ್ನು ಕಾರ್ಯಗತಗೊಳಿಸುವುದಾಗಿದೆ. ಪ್ರಬಲವಾದ ಪಾಸ್ ವರ್ಡ್ ಗಳನ್ನು […]
ಅಕ್ಷಯ ಕಾಲೇಜಿನಲ್ಲಿ “ಸೈಬರ್ ಸೆಕ್ಯುರಿಟಿ” ಕಾರ್ಯಾಗಾರ Read More »










