ಮಾಜಿ ಸಚಿವ ನಾಗೇಂದ್ರ ಇಂದು ಜೈಲಿನಿಂದ ಬಿಡುಗಡೆ ಸಾಧ್ಯತೆ
ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದಲ್ಲಿ ಸೆರೆಯಾಗಿರುವ ನಾಗೇಂದ್ರ ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿ ಬಂಧನಲ್ಲಿರುವ ಮಾಜಿ ಸಚಿವ ನಾಗೇಂದ್ರಗೆ ನಿನ್ನೆ ಜಾಮೀನು ಸಿಕ್ಕಿದ್ದು, ಇಂದು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ. ಪರಪ್ಪನ ಅಗ್ರಹಾರ ಜೈಲಲ್ಲಿ ನಾಗೇಂದ್ರ ನ್ಯಾಯಾಂಗ ಬಂಧನದಲ್ಲಿದ್ದಾರೆ. ಸೋಮವಾರ ಸಂಜೆ ಕೋರ್ಟ್ ಆದೇಶ ಪ್ರಕಟವಾದ ಹಿನ್ನೆಲೆಯಲ್ಲಿ ಇಂದು ನಾಗೇಂದ್ರ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ.ಜುಲೈ 12ರಂದು ಜಾರಿ ನಿರ್ದೇಶನಾಲಯ ಸತತ 7 ಗಂಟೆ ವಿಚಾರಣೆ ನಡೆಸಿದ ಬಳಿಕ ನಾಗೇಂದ್ರ […]
ಮಾಜಿ ಸಚಿವ ನಾಗೇಂದ್ರ ಇಂದು ಜೈಲಿನಿಂದ ಬಿಡುಗಡೆ ಸಾಧ್ಯತೆ Read More »










