ವಿಧಾನ ಪರಿಷತ್ ಉಪಚುನಾವಣೆ | ಬಂಟ್ವಾಳದಲ್ಲಿ ಜನಪ್ರತಿನಿಧಿಗಳ ಸಮಾವೇಶ
ಬಂಟ್ವಾಳ : ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲ ವತಿಯಿಂದ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ವಿಧಾನ ಪರಿಷತ್ ನ ಉಪಚುನಾವಣೆಯ ಜನಪ್ರತಿನಿಧಿಗಳ ಸಮಾವೇಶ ಇಂದು ಬಂಟ್ವಾಳ ದ ಸ್ಪರ್ಶ ಸಭಾಂಗಣದಲ್ಲಿ ನಡೆಯಿತು. ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಮಾತನಾಡಿ, ಎಂದೂ ಅಧಿಕಾರಕ್ಕಾಗಿ ಆಸೆ ಪಡದ ಸಂಘದ ಶಿಸ್ತಿನ ಸಿಪಾಯಿಗೆ ಪಕ್ಷ ಟಿಕೆಟ್ ನೀಡಿದೆ ಅವರನ್ನು ನಾವೆಲ್ಲರೂ ಸೇರಿಸಿ ಗೆಲ್ಲಿಸಬೇಕು. ಪುತ್ತೂರು ಹಾಗೂ ಉಳ್ಳಾಲದಲ್ಲಿ ನಮ್ಮ ಶಾಸಕರಿಲ್ಲ ಎಂಬ ಕೊರಗನ್ನು ನೀಗಿಸುವ ಶಕ್ತಿ ಕಿಶೋರ್ ಗೆ […]
ವಿಧಾನ ಪರಿಷತ್ ಉಪಚುನಾವಣೆ | ಬಂಟ್ವಾಳದಲ್ಲಿ ಜನಪ್ರತಿನಿಧಿಗಳ ಸಮಾವೇಶ Read More »










