ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು | ಪುತ್ತೂರಿನಲ್ಲಿ ಕಾರ್ಯಕರ್ತರ ಸಂಭ್ರಮಾಚರಣೆ
ಪುತ್ತೂರು: ಹರಿಯಾಣ ವಿಧಾನಸಭೆ ಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಅಭೂತಪೂರ್ವ ಬಹುಮತದ ಗೆಲುವನ್ನು ಪಡೆದಿದ್ದು ಪುತ್ತೂರು ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದರು. ಕಾರ್ಯಕರ್ತರು ಬಿಜೆಪಿ ಕಛೇರಿ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ಸಂಧರ್ಭದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಬಿಜೆಪಿ ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಪಿಬಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ವಿದ್ಯಾ ಆರ್ ಗೌರಿ, ಬಿಜೆಪಿ ಜಿಲ್ಲಾ ಪ್ರಶಿಕ್ಷಣ ಪ್ರಕೋಷ್ಟ ಸಂಚಾಲಕ […]
ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು | ಪುತ್ತೂರಿನಲ್ಲಿ ಕಾರ್ಯಕರ್ತರ ಸಂಭ್ರಮಾಚರಣೆ Read More »










