ರಾಜ್ಯದಲ್ಲಿವೆ 14 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ಗಳು
ಅನರ್ಹ ಕಾರ್ಡ್ ರದ್ದು ಮಾಡುವುದು ಅಧಿಕಾರಿಗಳ ಪಾಲಿಗೆ ಹರಸಾಹಸದ ಕೆಲಸ ಬೆಂಗಳೂರು: ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಪಡಿತರ ಚೀಟಿದಾರರ ಪೈಕಿ ಸುಮಾರು 14 ಲಕ್ಷ ಪಡಿತರದಾರರು ಬಿಪಿಎಲ್ ಕಾರ್ಡ್‌ಗೆ ಅನರ್ಹರಾಗಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಸರ್ಕಾರದ ಅಂಕಿಅಂಶಗಳ ಪ್ರಕಾರ 14 ಲಕ್ಷ ಅಂದರೆ ಒಟ್ಟು ಪಡಿತರ ಚೀಟಿದಾರರಲ್ಲಿ ಶೇ.12.4ರಷ್ಟು ಅನರ್ಹ ಎನ್ನುವುದು ಕಂಡು ಬಂದಿದೆ. ಸರ್ಕಾರ ಇಂತಹ ಪಡಿತರ ಚೀಟಿಗಳನ್ನು ಪತ್ತೆಹಚ್ಚುವಲ್ಲಿ ನಿರತವಾಗಿದೆ. ಇಷ್ಟು ಪಡಿತರ ಕಾರ್ಡ್‌ಗಳು ರದ್ದಾದರೆ ಸರ್ಕಾರಕ್ಕೆ ಭಾರಿ ಉಳಿತಾಯವಾಗಲಿದೆ. ಈ ಬಿಪಿಎಲ್ […]
ರಾಜ್ಯದಲ್ಲಿವೆ 14 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ಗಳು Read More »









