ಭ್ರಷ್ಟಾಚಾರದ ಒಂದೇ ಒಂದು ಕಪ್ಪುಚುಕ್ಕಿಯಿಲ್ಲ ಎಂದ ಮುಖ್ಯಮಂತ್ರಿ ಸಿದ್ಧರಾಮಯ್ಯರಿಗೆ ಬಿಳಿಚುಕ್ಕೆ ಹುಡುಕುವ ಪರಿಸ್ಥಿತಿ ಬಂದಿದೆ | ಪತ್ರಿಕಾಗೋಷ್ಠಿಯಲ್ಲಿ ಕ್ಯಾ.ಬ್ರಿಜೇಶ್ ಚೌಟ
ಪುತ್ತೂರು: ಇದುವರೆಗಿನ ನನ್ನ ಆಡಳಿತದಲ್ಲಿ ನನ್ನ ಮೇಲೆ ಒಂದೇ ಒಂದು ಭ್ರಷ್ಟಾಚಾರದ ಕಪ್ಪು ಚುಕ್ಕಿ ಇಲ್ಲಾ ಎಂದು ಬಡಾಯಿಕೊಚ್ಚಿಕೊಳ್ಳುತ್ತಿದ್ದ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಬಟ್ಟೆಯಿಡೀ ಕಪ್ಪುಚುಕ್ಕೆಯಿಂದ ಕಪ್ಪಾಗಿದ್ದು, ಬಿಳಿ ಚುಕ್ಕೆ ಹುಡುಕುವ ಪರಿಸ್ಥಿತಿ ಬಂದಿದೆ. ಇನ್ನಾದರೂ ಸಿದ್ಧರಾಮಯ್ಯ ತನ್ನ 40 ವರ್ಷದ ರಾಜಕೀಯ ಆಡಳಿತ ನೋಡಿಕೊಂಡು ನಮ್ಮ ನೆಲದ ಸಂಸ್ಕೃತಿ ಆಧಾರದಲ್ಲಿ ಗೌರವ ನೀಡಿ ರಾಜೀನಾಮೆ ನೀಡಬೇಕು ಎಂದು ದ.ಕ. ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ ಆಗ್ರಹಿಸಿದರು. ಪುತ್ತೂರು ಬಿಜೆಪಿ ಕಚೇರಿಯಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ […]










