ನರೇಂದ್ರ ಪ.ಪೂ.ಕಾಲೇಜಿನಲ್ಲಿ ನವರಾತ್ರಿ ಆಚರಣೆ -ವಿಶೇಷ ಉಪನ್ಯಾಸ
ಪುತ್ತೂರು: ನವರಾತ್ರಿಯು ಒಂದು ಮಂಗಳಕರ ಹಿಂದೂ ಹಬ್ಬವಾಗಿದ್ದು, ಕೆಟ್ಟದ್ದರ ಮೇಲೆ ಒಳ್ಳೆಯದರ ವಿಜಯವನ್ನು ಸೂಚಿಸುತ್ತದೆ. ಶಕ್ತಿ, ಜ್ಞಾನ, ಸಂಪತ್ತು ಹೀಗೆ ಪ್ರತಿ ದಿನವೂ ಜೀವನದ ವಿವಿಧ ಭಾಗಗಳಲ್ಲಿ ದುರ್ಗೆಯ ಒಂಬತ್ತು ರೂಪಗಳನ್ನು ಸಂಕೇತಿಸುತ್ತದೆ ಒಂಬತ್ತು ದಿನಗಳ ಹಬ್ಬವು ಮಹತ್ತರವಾದ ಅರ್ಥವನ್ನು ಹೊಂದಿದೆ ಮತ್ತು ದೇಶಾದ್ಯಂತ ಆಚರಿಸಲು ಸುದೀರ್ಘ ಇತಿಹಾಸವನ್ನು ಹೊಂದಿದೆ ಎಂದು ವಿವೇಕಾನಂದ ಮಹಾವಿದ್ಯಾಲಯ(ಸ್ವಾಯತ್ತ) ಆಡಳಿತ ಮಂಡಳಿ ಸದಸ್ಯೆ ಶೋಭಾ ಸಿ. ಅಡಿಗ ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ನವರಾತ್ರಿ ಆಚರಣೆ -ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು […]
ನರೇಂದ್ರ ಪ.ಪೂ.ಕಾಲೇಜಿನಲ್ಲಿ ನವರಾತ್ರಿ ಆಚರಣೆ -ವಿಶೇಷ ಉಪನ್ಯಾಸ Read More »










