ಅಕ್ಷಯ ಕಾಲೇಜಿನಲ್ಲಿ ಅಟೋ ಡೆಸ್ಕ್ -3ಡಿಎಸ್ ಮ್ಯಾಕ್ಸ್ & 3ಡಿ ರೆಂಡರಿಂಗ್ ಕಾರ್ಯಾಗಾರದ ಪ್ರಮಾಣ ಪತ್ರ ವಿತರಣೆ
ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಇಂಟಿರಿಯರ್ ಡಿಸೈನ್ ವಿಭಾಗದ ವಿದ್ಯಾರ್ಥಿಗಳಿಗೆ “ಎಲೈಟ್” ಇಂಟಿರಿಯರ್ ಡಿಸೈನ್ ಸಂಘಟನೆ ಹಾಗೂ “ಭಾರತ್ ಅಕಾಡಮಿ ಆಫ್ ಲಿಬರಲ್ ಎಜುಕೇಷನ್ ಜಂಟಿಯಾಗಿ ಆರಂಭಿಸಿದ ಅಟೋ ಡೆಸ್ಕ್ -3ಡಿಎಸ್ ಮ್ಯಾಕ್ಸ್ & 3ಡಿ ರೆಂಡರಿಂಗ್ ಎಂಬ ವಿಷಯದಲ್ಲಿ ನಡೆದ ಕಾರ್ಯಾಗಾರದ ಭಾಗವಾಗಿ ನಡೆದ ಸಮಾರೋಪ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ಅಧ್ಯಕ್ಷ ಜಯಂತ್ ನಡುಬೈಲ್ ಮಾತನಾಡಿ, ಕಾರ್ಯಾಗಾರಗಳು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಬೇತಿ ನೀಡುವುದರ ಮೂಲಕ ವಿಷಯಗಳನ್ನು […]










