ಅಮೆರಿಕದ ಮಿಲಿಟರಿ ವಿಮಾನ ಪತನ : ಕನಿಷ್ಠ 8 ಸೈನಿಕರು ಸಾವು
ಭಾರಿ ದುರಂತದಲ್ಲಿ ಎಲ್ಲ 121 ಮಂದಿ ಸಾವಿಗೀಡಾಗಿರುವ ಶಂಕೆ ವಾಷಿಂಗ್ಟನ್ : ಅಮೆರಿಕದ ಕೊಲಂಬಿಯಾದಲ್ಲಿ ಭಾರಿ ವಿಮಾನ ದುರಂತ ಸಂಭವಿಸಿದ್ದು, ದೇಶದ ಮಿಲಿಟರಿಗೆ ದೊಡ್ಡ ಆಘಾತ ತಂದಿದೆ. ವಾಯುಪಡೆಯ ಹರ್ಕ್ಯುಲಸ್ C-130 ಮಿಲಿಟರಿ ವಿಮಾನ ಟೇಕ್‌ಆಫ್ ಆದ ಕೆಲವೇ ಕ್ಷಣಗಳಲ್ಲಿ ಅಪಘಾತಕ್ಕೀಡಾಗಿ ಅದರಲ್ಲಿದ್ದ ಕನಿಷ್ಠ 8 ಸೈನಿಕರು ಮೃತಪಟ್ಟಿದ್ದಾರೆ ಎಂದು ವರದಿಗಳು ತಿಳಿಸಿವೆ. ಈ ವಿಮಾನದಲ್ಲಿ ಸುಮಾರು 110 ಸೈನಿಕರ ಸಹಿತ 121 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದ್ದು, ದುರಂತದಲ್ಲಿ ಎಲ್ಲರೂ ಸಾವನ್ನಪ್ಪಿರುವ ಸಾಧ್ಯತೆ ವ್ಯಕ್ತವಾಗಿದೆ. ಆದರೆ, […]
ಅಮೆರಿಕದ ಮಿಲಿಟರಿ ವಿಮಾನ ಪತನ : ಕನಿಷ್ಠ 8 ಸೈನಿಕರು ಸಾವು Read More »










