ಪ್ರತಿಭಾ ಕಾರಂಜಿ : ನಮ್ಮ ಶಾಲೆ ಸಾಮೆತ್ತಡ್ಕ ದ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ
ಪುತ್ತೂರು: ದರ್ಬೆ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ “ನಮ್ಮ ಶಾಲೆ ಸಾಮೆತ್ತಡ್ಕ “ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 4ನೇ ತರಗತಿ ವಿದ್ಯಾರ್ಥಿನಿ ಶಝ್ಮ ಫಾತಿಮಾ ಕಿರಿಯರ ವಿಭಾಗದ ಅರೇಬಿಕ್ ಧಾರ್ಮಿಕ ಪಠಣದಲ್ಲಿ ಪ್ರಥಮ ಸ್ಥಾನ ಪಡೆದು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅಲ್ಲದೆ ದೇಶ ಭಕ್ತಿ ಗೀತೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. 2ನೇ ತರಗತಿಯ ಪರೀಕ್ಷಿತ್ ಎಸ್.ಎನ್. ಕಿರಿಯರ ವಿಭಾಗದ ಕ್ಲೇ ಮಾಡೆಲಿಂಗ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು […]
ಪ್ರತಿಭಾ ಕಾರಂಜಿ : ನಮ್ಮ ಶಾಲೆ ಸಾಮೆತ್ತಡ್ಕ ದ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ Read More »










