ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
ಬನ್ನೂರು: ಕೃಷ್ಣ ನಗರ ಅಲುಂಬುಡದಲ್ಲಿ ಕಾರ್ಯಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಏ.14 ರಂದು ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಜಿಲ್ಲಾ ದಸ್ತಾವೇಜು ಬರಹಗಾರರಾದ ಬಾಲಚಂದ್ರ ಸೊರಕೆಯವರು ದೀಪ ಬೆಳಗಿಸಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು, ಬಳಿಕ ಮಾತನಾಡುತ್ತಾ ಅಂಬೇಡ್ಕರ್ ಅವರ ಜೀವನ ಮೌಲ್ಯಗಳನ್ನು ಮತ್ತು ಸಂವಿಧಾನದ ರೂಪುರೇಷೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಸಮಾನ ನಾಗರಿಕ ಸಂಹಿತೆ ಜಾರಿಯಾಗದ ಹೊರತು ಎಲ್ಲರಲ್ಲೂ ಸಮಾನ ಮನೋಭಾವ ಬೆಳೆಯಲು ಸಾಧ್ಯವಿಲ್ಲ, ಈ ನಿಟ್ಟಿನಲ್ಲಿ ನಾವೆಲ್ಲರೂ ಸಮಾನರು ಎಂಬ ಭಾವನೆ ಎಲ್ಲರ ಮನಸ್ಸಿನಲ್ಲಿ […]
ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ Read More »