ಗೃಹಲಕ್ಷ್ಮಿ, ಗೃಹಜ್ಯೋತಿ ಗ್ಯಾರಂಟಿಗಳ ಪರಿಷ್ಕರಣೆಗೆ ನಿರ್ಧಾರ
ಯೋಜನೆಯಲ್ಲಿ ಅನರ್ಹ ಫಲಾನುಭವಿಗಳಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ತೀರ್ಮಾನ ಬೆಂಗಳೂರು: ಪಂಚ ಗ್ಯಾರಂಟಿಗಳ ಮೇಲೆ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಸರ್ಕಾರ ಕೆಲವು ಗ್ಯಾರಂಟಿಗಳು ದುರುಪಯೋಗವಾಗುತ್ತಿದೆ ಎಂಬ ಕಾರಣವೊಡ್ಡಿ ಪರಿಷ್ಕರಣೆಗೆ ಮುಂದಾಗಿದೆ. 2 ಮಹತ್ವದ ಗ್ಯಾರಂಟಿಗಳಾದ ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆಗಳ ಪರಿಷ್ಕರಣೆಗೆ ನಿರ್ಧರಿಸಿದೆ. ಶಾಸಕರು ಹಾಗೂ ಹಿರಿಯ ನಾಯಕರ ಸಭೆಯಲ್ಲಿ ಈ ಪ್ರಮುಖ ತೀರ್ಮಾನ ಕೈಗೊಳ್ಳಲಾಗಿದೆ. ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಪ್ರತಿತಿಂಗಳು 1 ಕೋಟಿ 64 ಲಕ್ಷ ಮಹಿಳೆಯರು 2,000 ರೂ. ಹಣ ಪಡೆಯುತ್ತಿದ್ದಾರೆ. ಗೃಹಜ್ಯೋತಿ ಯೋಜನೆಯಲ್ಲೂ […]
ಗೃಹಲಕ್ಷ್ಮಿ, ಗೃಹಜ್ಯೋತಿ ಗ್ಯಾರಂಟಿಗಳ ಪರಿಷ್ಕರಣೆಗೆ ನಿರ್ಧಾರ Read More »










