ರೈಲ್ವೆ ಟಿಕೆಟ್ ಆನ್‌ಲೈನ್ ಬುಕ್ಕಿಂಗ್ ಮಾಡಲು ಆಧಾರ್ ಲಿಂಕಿಂಗ್ ಕಡ್ಡಾಯ
ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಟಿಕೆಟ್ ಬುಕ್ ಅವಧಿ ವಿಸ್ತರಣೆ ನವದೆಹಲಿ : ರೈಲ್ವೆ ಇಲಾಖೆ ಆನ್‌ಲೈನ್ ರೈಲು ಟಿಕೆಟ್ ಬುಕ್ಕಿಂಗ್ ವ್ಯವಸ್ಥೆಯಲ್ಲಿ ಹೊಸ ನಿಯಮ ಜಾರಿಗೊಳಿಸಿದೆ. ಇನ್ನುಮುಂದೆ IRCTC ವೆಬ್‌ಸೈಟ್ ಅಥವಾ ಇತರ ಆ್ಯಪ್‌ಗಳ ಮೂಲಕ ಟಿಕೆಟ್ ಬುಕ್ ಮಾಡುವ ಪ್ರಯಾಣಿಕರು ತಮ್ಮ ಖಾತೆಯನ್ನು ಆಧಾರ್‌ಗೆ ಲಿಂಕ್ ಮಾಡಿರುವುದು ಕಡ್ಡಾಯವಾಗಿದೆ. ಆಧಾರ್ ಲಿಂಕ್ ಮಾಡದಿದ್ದರೆ ಆನ್‌ಲೈನ್ ಮೂಲಕ ಟಿಕೆಟ್ ಬುಕ್ ಮಾಡಲು ಸಾಧ್ಯವಾಗುವುದಿಲ್ಲ ಎಂದು ರೈಲ್ವೆ ಇಲಾಖೆ ತಿಳಿಸಿದೆ. ಆನ್‌ಲೈನ್ ಬುಕ್ಕಿಂಗ್ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹೆಚ್ಚಿಸುವುದು […]
ರೈಲ್ವೆ ಟಿಕೆಟ್ ಆನ್‌ಲೈನ್ ಬುಕ್ಕಿಂಗ್ ಮಾಡಲು ಆಧಾರ್ ಲಿಂಕಿಂಗ್ ಕಡ್ಡಾಯ Read More »










