ಮತ್ತೆ ಭುಗಿಲೆದ್ದ ಮಹಿಷ ದಸರಾ ವಿವಾದ
ಆಚರಣೆಗೆ ಅವಕಾಶ ಕೊಡಲ್ಲ ಎಂದು ಪ್ರತಾಪ್ ಸಿಂಹ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರು ದಸರಾ ಹಬ್ಬದ ಸಂಭ್ರಮಕ್ಕೆ ಸಿದ್ಧವಾಗುತ್ತಿರುವಂತೆಯೇ ಮತ್ತೆ ಮಹಿಷ ದಸರಾದ ಕಿರಿಕ್ ಶುರುವಾಗಿದೆ. ಕಳೆದ ಬಾರಿಯಂತೆ ಈ ಬಾರಿಯೂ ಮಹಿಷ ದಸರಾ ಆಚರಿಸಲು ಕೆಲವರು ಮುಂದಾಗಿದ್ದು, ಇದಕ್ಕೆ ಇನ್ನೊಂದೆಡೆಯಿಂದ ತೀವ್ರ ವಿರೋಧ ವ್ಯಕ್ತವಾಗಿದೆ.ಮೈಸೂರಿನಲ್ಲಿ ದಸರಾ ಸಂಭ್ರಮ ಆರಂಭವಾಗಲು ಇನ್ನು ಒಂದು ವಾರ ಮಾತ್ರ ಬಾಕಿ ಇರುವಾಗ ಮಹಿಷ ದಸರಾ ವಿಚಾರವೂ ಮುನ್ನೆಲೆಗೆ ಬಂದಿದೆ. ಸೆಪ್ಟೆಂಬರ್ 29ರಂದು ಮಹಿಷ ದಸರಾ ಮಾಡುತ್ತೇವೆ ಅಂತ ಮಹಿಷ ದಸರಾ […]
ಮತ್ತೆ ಭುಗಿಲೆದ್ದ ಮಹಿಷ ದಸರಾ ವಿವಾದ Read More »










