ನೆಲ್ಯಾಡಿ ಕಾಲೇಜು ವಿದ್ಯಾರ್ಥಿ ತೀರ್ಥೇಶ್ ನಾಪತ್ತೆ
ಪುತ್ತೂರು: ನೆಲ್ಯಾಡಿಯ ಕಾಲೇಜಿನ ವಿದ್ಯಾರ್ಥಿ ತೀರ್ಥೇಶ್ ಎಂ. ನಾಪತ್ತೆಯಾಗಿದ್ದು, ಈ ಕುರಿತು ಉಪ್ಪಿನಂಗಡಿ ಠಾಣೆಗೆ ದೂರು ನೀಡಲಾಗಿದೆ. ಪ್ರಥಮ ವರ್ಷದ ಬಿ.ಎ. ಓದುತ್ತಿರುವ ಅರಸಿನಮಕ್ಕಿಯ ವಿದ್ಯಾರ್ಥಿ ತೀರ್ಥೇಶ್ ಮಂದಗತಿ ಚಟುವಟಿಕೆಯವನಾಗಿದ್ದು,. ಪ್ರತಿದಿನ ಮನೆಯಿಂದ ಕೆ.ಎಸ್.ಆರ್.ಟಿ.ಸಿ. ಬಸ್‌ನಲ್ಲಿ ಕಾಲೇಜಿಗೆ ಹೋಗಿ ಬರುತ್ತಿದ್ದ. ಸೆ.21ರಂದು ಕೂಡ ಬಸ್ ನಲ್ಲಿ ಮನೆಯಿಂದ ತೆರಳಿದ್ದಾನೆ. ಕಾಲೇಜಿನಲ್ಲಿ ವಾಲಿಬಾಲ್ ಪಂದ್ಯಾಟವಿದೆ ಎಂದು ತಿಳಿಸಿ, ಬಟ್ಟೆ ಬರೆಗಳನ್ನು ತೆಗೆದುಕೊಂಡು ಹೋಗಿದ್ದು, ರಾತ್ರಿಯಾದರೂ ಮನೆಗೆ ವಾಪಸ್ ಬಂದಿಲ್ಲ. ಕಾಲೇಜಿನಲ್ಲಿ ವಿಚಾರಿಸಿದಾಗ, ಸಂಜೆ 3 ಗಂಟೆಗೆ ನೆಲ್ಯಾಡಿ ಪೇಟೆಯಲ್ಲಿ ಬಸ್ಸಿಗೆ […]
ನೆಲ್ಯಾಡಿ ಕಾಲೇಜು ವಿದ್ಯಾರ್ಥಿ ತೀರ್ಥೇಶ್ ನಾಪತ್ತೆ Read More »










