ನರೇಂದ್ರ ಮೋದಿ ಹುಟ್ಟುಹಬ್ಬ | ಬಿಜೆಪಿ ನಗರ, ಗ್ರಾಮಾಂತರ ಮಂಡಲದ ನೇತೃತ್ವದಲ್ಲಿ ರಕ್ತದಾನ ಶಿಬಿರ
ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಹಾಗೂ ನಗರ ಮಂಡಲದ ನೇತೃತ್ವದಲ್ಲಿ. ನೆಚ್ಚಿನ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ಸೇವಾ ಪಾಕ್ಷಿಕ ಅಂಗವಾಗಿ ಬೃಹತ್ ರಕ್ತದಾನ ಶಿಬಿರ ಪುತ್ತೂರು ರೋಟರಿ ಬ್ಲಡ್ ಬ್ಯಾಂಕ್ ನಲ್ಲಿ ನಡೆಯಿತು. ಬಿಜೆಪಿ ಕಾರ್ಯಕರ್ತರು ರಕ್ತದಾನ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಉಜಿರೆಮಾರ್, ನಗರ ಮಂಡಲದ ಅಧ್ಯಕ್ಷ ಶಿವಕುಮಾರ್ ಕಲ್ಲಿಮರ್, ನಗರಸಭಾ ಅಧ್ಯಕ್ಷೆ ಲೀಲಾವತಿ ಕೃಷ್ಣ ನಗರ, […]
ನರೇಂದ್ರ ಮೋದಿ ಹುಟ್ಟುಹಬ್ಬ | ಬಿಜೆಪಿ ನಗರ, ಗ್ರಾಮಾಂತರ ಮಂಡಲದ ನೇತೃತ್ವದಲ್ಲಿ ರಕ್ತದಾನ ಶಿಬಿರ Read More »










