ಟಿ20 ಚಾಂಪಿಯನ್ ಭಾರತ ತಂಡಕ್ಕೆ ಮೋದಿ ಅಭಿನಂದನೆ
ಸೂರ್ಯಕುಮಾರ್ ಪಡೆಗೆ ಬರೋಬ್ಬರಿ 27 ಕೋ. ರೂ. ಬಹುಮಾನ ಮೊತ್ತ ನವದೆಹಲಿ: ಟಿ20 ವಿಶ್ವಕಪ್ ಗೆದ್ದುಕೊಂಡಿರುವ ಟೀಂ ಇಂಡಿಯಾಕ್ಕೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಪಂದ್ಯ ಮುಗಿದ ಬೆನ್ನಲ್ಲೇ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಮೋದಿ, ಈ ಗೆಲುವು ಅಸಾಧಾರಣ ಕೌಶಲ, ದೃಢ ನಿಶ್ಚಯ ಮತ್ತು ಟೀಂ ವರ್ಕ್ ಅನ್ನು ಪ್ರತಿಬಿಂಬಿಸುತ್ತದೆ. ಈ ಗೆಲುವಿನಿಂದ ಪ್ರತಿಯೊಬ್ಬ ಭಾರತೀಯನ ಹೃದಯ ಹೆಮ್ಮೆ ಮತ್ತು ಸಂತೋಷದಿಂದ ತುಂಬಿದೆ ಎಂದು ಶ್ಲಾಘಿಸಿದ್ದಾರೆ. ಆರಂಭದಲ್ಲಿ ಬ್ಯಾಟರ್‌ಗಳ ವಿಸ್ಫೋಟಕ ಬ್ಯಾಟಿಂಗ್ ನಂತರ ಬೌಲರ್‌ಗಳ ಬೆಂಕಿ ಬೌಲಿಂಗ್‌ನಿಂದ […]
ಟಿ20 ಚಾಂಪಿಯನ್ ಭಾರತ ತಂಡಕ್ಕೆ ಮೋದಿ ಅಭಿನಂದನೆ Read More »










