ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆ ಯಶಸ್ವಿ 3ನೇ ವರ್ಷಕ್ಕೆ ಪಾದಾರ್ಪಣೆ | ಲಕ್ಷ್ಮೀಪೂಜೆ
ಪುತ್ತೂರು: ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆ ಮೂರನೇ ವರ್ಷಕ್ಕೆ ಯಶಸ್ವಿ ಪಾದಾರ್ಪಣೆ ಮಾಡಿದ್ದು, ವಾರ್ಷಿಕೋತ್ಸವ ಸಮಾರಂಭ ಧಾರ್ಮಿಕ ವಿದಿವಿಧಾನಗಳೊಂದಿಗೆ ಬುಧವಾರ ನಡೆಯಿತು. ಬೆಳಿಗ್ಗೆ ಸಂಸ್ಥೆಯಲ್ಲಿ ಲಕ್ಷ್ಮೀಪೂಜೆ ನಡೆಯಿತು. ಈ ಸಂದರ್ಭದಲ್ಲಿ ಪ್ರೇರಣಾ ಸಂಸ್ಥೆಯ ಆಡಳಿತ ನಿರ್ದೇಶಕರಾದ ಪ್ರವೀಣ್ ಕುಂಟ್ಯಾನ, ಕಾರ್ಯನಿರ್ವಾಹಕ ನಿರ್ದೇಶಕರಾದ ನಾಗೇಶ್ ಕೆಡೆಂಜಿ, ನಿರ್ದೇಶಕರಾದ ಮುರಳೀಧರ ಕೆ.ಎಲ್., ವಸಂತ ವೀರಮಂಗಲ ಮತ್ತು ಮೋಕ್ಷಿತಾ, ಸಂಸ್ಥೆಯ ಮ್ಯಾನೇಜರ್ ದಯಾಮಣಿ ಹಾಗೂ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ರಾಜೇಂದ್ರ ಪ್ರಸಾದ್ ಶೆಟ್ಟಿ, ಉಪಾಧ್ದಕ್ಷ ಹರೀಶ್ ಉಬರಡ್ಕ, ಕೋಶಾಧಿಕಾರಿ ಸತೀಶ್ ಪಾಂಬಾರು, […]
ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆ ಯಶಸ್ವಿ 3ನೇ ವರ್ಷಕ್ಕೆ ಪಾದಾರ್ಪಣೆ | ಲಕ್ಷ್ಮೀಪೂಜೆ Read More »










