ನೇಣು ಬಿಗಿದು ಆತ್ಮಹತ್ಯೆ !
ಕಡಬ: ವ್ಯಕ್ತಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಕುಂತೂರು ಗ್ರಾಮದಲ್ಲಿ ನಡೆದಿದೆ. ಕುಂತೂರು ಗ್ರಾಮದ ಬಾಚಡ್ಕ ನಿವಾಸಿ ಅಣ್ಣಿ ಗೌಡ (70ವ.) ಆತ್ಮಹತ್ಯೆ ಮಾಡಿಕೊಂಡವರು. ವಿಪರೀತ ಅಮಲು ಪದಾರ್ಥ ಸೇವಿಸುವ ಚಟ ಹೊಂದಿದ್ದ ಅಣ್ಣಿ ಗೌಡ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಸೋಮವಾರ ಮಧ್ಯಾಹ್ನ ಮನೆ ಸಮೀಪದ ಹಲಸಿನ ಮರದ ಕೊಂಬೆಗೆ ನೇಣು ಬಿಗಿದುಕೊಂಡಿದ್ದರು. ಇದನ್ನು ಗಮನಿಸಿದ್ದ ಅವರ ಪುತ್ರರಾದ ಗಣೇಶ, ಸುರೇಶ ಅವರು ನೇಣು ಹಗ್ಗವನ್ನು ತುಂಡು ಮಾಡಿ ಚಿಕಿತ್ಸೆಗಾಗಿ ಕಡಬ ಸರಕಾರಿ […]
ನೇಣು ಬಿಗಿದು ಆತ್ಮಹತ್ಯೆ ! Read More »










