ಕೊರಗಜ್ಜನಿಗೆ ಅಪಚಾರ : ಕಲ್ಜಿಗ ಚಿತ್ರದ ವಿರುದ್ಧ ಬಾಯ್ಕಾಟ್ ಅಭಿಯಾನ
ದೈವಾರಾಧನೆ ಸಂರಕ್ಷಣಾ ವೇದಿಕೆಯಿಂದ ತೀವ್ರ ಆಕ್ರೋಶ ಮಂಗಳೂರು: ಕರಾವಳಿಯ ಕಲಾವಿದರೇ ಇರುವ , ಕರಾವಳಿಯವರೇ ನಿರ್ಮಿಸಿ ನಿರ್ದೇಶೀಸಿರುವ ಕನ್ನಡ ಚಿತ್ರ ಕಲ್ಜಿಗದಲ್ಲಿ ದೈವಕ್ಕೆ ಅಪಚಾರ ಎಸಗಿರುವುದರ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದೆ. ಚಿತ್ರದ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಈಗಾಗಲೇ ವಿರೋಧ ಬರಲಾರಂಭಿಸಿದೆ. ಚಿತ್ರದಲ್ಲಿರುವ ಕೊರಗಜ್ಜ ದೈವದ ಅನುಕರಣೆಯ ದೃಶ್ಯ ಕರಾವಳಿಯ ದೈವಾರಾಧಕರ ಆಕ್ರೋಶಕ್ಕೆ ಗುರಿಯಾಗಿದೆ.ಜನಪ್ರಿಯ ನಟ ದೇವದಾಸ್ ಕಪಿಕಾಡ್ ಅವರ ಪುತ್ರ ಅರ್ಜುನ್ ಕಾಪಿಕಾಡ್ ಅವರನ್ನು ದೊಡ್ಡಮಟ್ಟದಲ್ಲಿ ಕನ್ನಡ ಇಂಡಸ್ಟ್ರಿಗೆ ಪರಿಚಯಿಸುವ ಉದ್ದೇಶದಿಂದ ಕಲ್ಜಿಗ ಚಿತ್ರ ತಯಾರಾಗಿತ್ತು. […]
ಕೊರಗಜ್ಜನಿಗೆ ಅಪಚಾರ : ಕಲ್ಜಿಗ ಚಿತ್ರದ ವಿರುದ್ಧ ಬಾಯ್ಕಾಟ್ ಅಭಿಯಾನ Read More »










