ಗುಡ್ಡದ ಮೇಲಿಂದ ಹಾರಿ ಯುವಕ ಆತ್ಮಹತ್ಯೆ
ಯಲ್ಲಾಪುರ: ಜೇನುಕಲ್ಲು ಗುಡ್ಡದ ಮೇಲಿಂದ ಹಾರಿ ಧಾರವಾಡದ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಮೃತನನ್ನು ಹೊಸಯಲ್ಲಾಪುರದ ನಿವಾಸಿ ಶ್ರೀನಿಧಿ ಕಡಕೋಳ(23) ಎಂದು ಗುರುತಿಸಲಾಗಿದೆ. ಶ್ರೀನಿಧಿ ಅವರು ತಾವು ಸ್ಕೂಟಿಯಲ್ಲಿ ಗೋಕರ್ಣಕ್ಕೆ ಹೋಗುವುದಾಗಿ ಹೇಳಿ ಬಂದಿದ್ದರು. ಈ ಸಂಬಂಧ ಮೃತರ ತಂದೆ ಕೃಷ್ಣ ಕಡಕೋಳ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದು, ನಮ್ಮ ಮಗ ಯಾವುದೋ ವಿಚಾರವನ್ನು ಗಂಭೀರವಾಗಿ ಮನಸ್ಸಿಗೆ ಹಚ್ಚಿಕೊಂಡಿದ್ದ. ಅವನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದರಲ್ಲಿ ನಮಗೆ ಯಾವ ಸಂಶಯ ಸಹ ಇಲ್ಲ ಎಂದಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ […]
ಗುಡ್ಡದ ಮೇಲಿಂದ ಹಾರಿ ಯುವಕ ಆತ್ಮಹತ್ಯೆ Read More »










