ಗ್ರಾಮೀಣ ಕೈಗಾರಿಕಾ ಇಲಾಖೆಯಿಂದ ಫಲಾನುಭವಿಗಳಿಗೆ ವಿವಿಧ ಸಲಕರಣೆಗಳ ವಿತರಣೆ
ಪುತ್ತೂರು: ಸರಕಾರದ ವಿವಿಧ ಇಲಾಖೆಯಿಂದ ಸಾರ್ವಜನಿಕರಿಗೆ ಯಾವುದೆಲ್ಲಾ ಸೌಲಭ್ಯಗಳು ದೊರೆಯುತ್ತದೆಯೋ ಅವುಗಳ ಮಾಹಿತಿಯನ್ನು ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ತಾಣದಲ್ಲಿ ಪ್ರಕಟಿಸಿ ಪ್ರಚಾರ ಮಾಡಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈಯವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅವರು ದ ಕ ಜಿಲ್ಲಾ ಪಂಚಾಯತ್, ಗ್ರಾಮೀಣ ಕೈಗಾರಿಕಾ ಇಲಾಖೆಯ ವತಿಯಿಂದ ಪುತ್ತೂರು ವಿಧಾನಸಭಾ ಕ್ಷೆತ್ರದ ವಿವಿಧ ಕುಶಲ ಕರ್ಮಿಗಳಿಗೆ ಸಲಕರಣೆ ವಿತರಿಸಿ ಮಾತನಾಡಿದರು. ಯಾವ ಇಲಾಖೆಯಲ್ಲಿ ಯಾವ ಸೌಲಭ್ಯಗಳು ದೊರೆಯುತ್ತದೆ ಎಂದು ಸಾರ್ವಜನಿಕರಿಗೆ ಮಾಹಿತಿ ಕೊರತೆಯಿದೆ. ಕೆಲವರಿಗೆ ಆನ್ ಲೈನ್ […]
ಗ್ರಾಮೀಣ ಕೈಗಾರಿಕಾ ಇಲಾಖೆಯಿಂದ ಫಲಾನುಭವಿಗಳಿಗೆ ವಿವಿಧ ಸಲಕರಣೆಗಳ ವಿತರಣೆ Read More »










