ಅರುಣ್ ಕುಮಾರ್ ಪುತ್ತಿಲರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ತೇಜೋವಧೆ ಮಾಡದಂತೆ ನ್ಯಾಯಾಲಯದಿಂದ ನಿರ್ಬಂಧಕಾಜ್ಞೆ
ಪುತ್ತೂರು: ಅರುಣ್ ಪುತ್ತಿಲರನ್ನು ರಾಜಕೀಯವಾಗಿ ಮುಗಿಸುವ ಸಂಚು ನಡೆಯುತ್ತಿರುವುದರ ಹಿನ್ನಲೆಯಲ್ಲಿ ಅರುಣ್ ಪುತ್ತಿಲರು ನ್ಯಾಯಾಲಯದ ಮೊರೆ ಹೋಗಿರುತ್ತಾರೆ. ನ್ಯಾಯಾಲಯವು ಯಾವುದೇ ಮಾಧ್ಯಮ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಅರುಣ್ ಪುತ್ತಿಲರ ಕುರಿತಾಗಿ ಮಾನ ಹಾನಿ ಹಾಗೂ ತೇಜೋವಧೆ ಮಾಡುವ ವರದಿಗಳನ್ನು ಪ್ರಕಟಿಸದಂತೆ ನಿರ್ಬಂಧಕಾಜ್ಙೆ ನೀಡಿರುತ್ತದೆ. ಈ ಕುರಿತು ಪ್ರಕಟಣೆಯನ್ನು ಅರುಣ್ ಕುಮಾರ್ ಪುತ್ತಿಲ ನೀಡಿರುತ್ತಾರೆ.










