ಲಿಟ್ಲ್ ಫ್ಲವರ್ ಶಾಲೆಯಲ್ಲಿ ಪುತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ
ಪುತ್ತೂರು: ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಸಮೂಹ ಸಂಪನ್ಮೂಲ ಕೇಂದ್ರ ಮತ್ತು ಲಿಟ್ಲ್ ಫ್ಲವರ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ಸಂಯುಕ್ತ ಆಶ್ರಯದಲ್ಲಿ ಪುತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ “ಪ್ರತಿಭಾ ಶೋಧ” ಗುರುವಾರ ಲಿಟ್ಲ್ ಫ್ಲವರ್ ಶಾಲೆಯಲ್ಲಿ ನಡೆಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್. ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ವೇದಿಕೆಯಲ್ಲಿ ಪ್ರಧಾನ ಮಂತ್ರಿ ಪೋಷಣ್ ಅಭಿಯಾನದ ಸಹಾಯಕ ನಿರ್ದೇಶಕ ವಿಷ್ಣು ಪ್ರಸಾದ್, ಶಿಕ್ಷಣ […]
ಲಿಟ್ಲ್ ಫ್ಲವರ್ ಶಾಲೆಯಲ್ಲಿ ಪುತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ Read More »










