ಪಂಜ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 111ನೇ ವಾರ್ಷಿಕ ಮಹಾ ಸಭೆ
ಪಂಜ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 111ನೇ ವಾರ್ಷಿಕ ಮಹಾ ಸಭೆಯು ಆ.24 ರಂದು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಗಣೇಶ್ ಪೈ ಬಿ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘವು 2023-24 ನೇ ಸಾಲಿನಲ್ಲಿ 4936 ಸದಸ್ಯರನ್ನು ಹೊಂದಿದೆ. 8.56 ಕೋಟಿ ರೂ. ಪಾಲು ಬಂಡವಾಳ ಸಂಗ್ರಹಿಸಿ, 50.82 ಕೋಟಿ ರೂ. ಠೇವಣಿ ಹೊಂದಿರುತ್ತದೆ. ರೂ 42.71 ಕೋಟಿ ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಸಾಲ ಪಡೆದು ರೂ.83.42 […]
ಪಂಜ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 111ನೇ ವಾರ್ಷಿಕ ಮಹಾ ಸಭೆ Read More »










