ಕರಾವಳಿಯಲ್ಲಿ ಇಂದು ಈದ್ ಹಬ್ಬ ಆಚರಣೆ : ಜಿಲ್ಲಾಧಿಕಾರಿಗಳಿಂದ ರಜೆ ಘೋಷಣೆ
ಗುರುವಾರ ರಾತ್ರಿ ಶವ್ವಾಲ್ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ಹಬ್ಬ ಮಂಗಳೂರು : ಗುರುವಾರ ಸಂಜೆ ಶವ್ವಾಲ್ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಾದ್ಯಂತ ಮಾರ್ಚ್ 20ರ ಶುಕ್ರವಾರದಂದು ಈದ್-ಉಲ್-ಫಿತರ್ ಹಬ್ಬವನ್ನು ಆಚರಿಸಲಾಗುವುದು. ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಆಗಿರುವ ಶೈಖುನಾ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ಚಂದ್ರ ದರ್ಶನವಾಗಿರುವುದಾಗಿ ತಿಳಿಸಿದ್ದು, ಶುಕ್ರವಾರ ಹಬ್ಬವನ್ನು ಆಚರಿಸುವಂತೆ ಸಮುದಾಯಕ್ಕೆ ಕರೆ ನೀಡಿದ್ದಾರೆ ಎಂದು ಮಸೀದಿ ಝೀನತ್ ಭಕ್ಷ್ ಇದರ ಕೋಶಾಧಿಕಾರಿ ಹಾಜಿ ಎಸ್. […]
ಕರಾವಳಿಯಲ್ಲಿ ಇಂದು ಈದ್ ಹಬ್ಬ ಆಚರಣೆ : ಜಿಲ್ಲಾಧಿಕಾರಿಗಳಿಂದ ರಜೆ ಘೋಷಣೆ Read More »










