ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಧ್ಯಾಪಕರ ಜ್ಞಾನಾಭಿವೃದ್ಧಿ ಕಾರ್ಯಾಗಾರ
ಪುತ್ತೂರು: ಅಧ್ಯಾಪನ ಎನ್ನುವುದು ವೃತ್ತಿಯಲ್ಲ ಒಂದು ಜವಾಬ್ಧಾರಿ, ಇದನ್ನು ಅರಿತುಕೊಂಡು ಕಾರ್ಯ ನಿರ್ವಹಿಸಿದರೆ ಮಾತ್ರ ಆತನೊಬ್ಬ ಉತ್ತಮ ಅಧ್ಯಾಪಕನಾಗಬಲ್ಲ ಎಂದು ಐಐಐಟಿ ಧಾರವಾಡದ ಪೂರ್ವ ರಿಜಿಸ್ಟ್ರಾರ್ ಡಾ.ಚನ್ನಪ್ಪ.ಬಿ.ಅಕ್ಕಿ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ವಿಭಾಗದ ಆಶ್ರಯದಲ್ಲಿ ನಡೆಯುತ್ತಿರುವ ಅತ್ಯುತ್ತಮ ಸಂಶೋಧನಾ ವಿಧಾನಗಳನ್ನು ಅಳವಡಿಸಿಕೊಳ್ಳುವುದು ಎನ್ನುವ ವಿಷಯದ ಬಗ್ಗೆ 3 ದಿನಗಳ ಅಧ್ಯಾಪಕರ ಜ್ಞಾನಾಭಿವೃದ್ಧಿ ಕಾರ್ಯಾಗಾರಕ್ಕೆ ದೀಪ ಬೆಳಗಿಸಿ ಚಾಲನೆ ನೀಡಿ ಮಾತಾಡಿದರು. ನಮ್ಮ ವಿದ್ಯಾರ್ಹತೆ, ಡಿಗ್ರಿಗಳು ನಮಗೆ […]
ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಧ್ಯಾಪಕರ ಜ್ಞಾನಾಭಿವೃದ್ಧಿ ಕಾರ್ಯಾಗಾರ Read More »










