ಸುಳ್ಯ: ಕಳ್ಳತನ ಆರೋಪಿಗೆ ಶಿಕ್ಷೆ ಪ್ರಕಟ
ಸುಬ್ರಹ್ಮಣ್ಯ: ಹಾಲಿನ ಡೈರಿಯಿಂದ ಮತ್ತು ದಿನಸಿ ಅಂಗಡಿಯಿಂದ ಕಳ್ಳತನ ಮಾಡಿದ ಘಟನೆ ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿಗೆ ಸುಳ್ಯ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ. ಆರೋಪಿಯನ್ನು ಕೇರಳ ಮೂಲದ ಸತೀಶ್ ಎಂದು ಗುರುತಿಸಲಾಗಿದೆ. ಸತೀಶ್‌ಗೆ ನ್ಯಾಯಾಲಯವು ಕಲಂ 331(4) BNS ಅಡಿಯಲ್ಲಿ 6 ತಿಂಗಳ ಸಾಧಾರಣ ಸಜೆ ಹಾಗೂ ₹500 ದಂಡ ವಿಧಿಸಿದೆ. ಜೊತೆಗೆ ಕಲಂ 305 BNS ಅಡಿಯಲ್ಲಿ 7 ತಿಂಗಳ ಸಾಧಾರಣ ಸಜೆ ಹಾಗೂ ₹500 ದಂಡ ವಿಧಿಸಲಾಗಿದ್ದು, ದಂಡ ಪಾವತಿಸದಿದ್ದಲ್ಲಿ 10 […]
ಸುಳ್ಯ: ಕಳ್ಳತನ ಆರೋಪಿಗೆ ಶಿಕ್ಷೆ ಪ್ರಕಟ Read More »










