ಫಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ
ಪುತ್ತೂರು: ಭಾರತದ ಗ್ರಂಥಾಲಯ ವಿಜ್ಞಾನದ ಪಿತಾಮಹ ಎಂದು ಪರಿಗಣಿಸಲ್ಪಟ್ಟ ಪದ್ಮಶ್ರೀ ಡಾ. ಎಸ್ ಆರ್ ರಂಗನಾಥನ್ ಅವರ 132 ನೇ ಜನ್ಮ ದಿನದ ಅಂಗವಾಗಿ ಆಚರಿಸಲ್ಪಡುತ್ತಿರುವ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ’ ಯನ್ನು ಸಂತ ಫಿಲೋಮಿನಾ ಕಾಲೇಜು ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಆಯೋಜನೆಯಲ್ಲಿ ಕಾಲೇಜಿನ ಸ್ನಾತಕೋತ್ತರ ಸಭಾಭವನದಲ್ಲಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಕಾಲೇಜಿನ ಉಪಪ್ರಾಂಶುಪಾಲ ಡಾ. ವಿಜಯಕುಮಾರ್ ಮೊಳೆಯಾರ್ ಮಾತನಾಡಿ, ಪ್ರತಿಯೊಂದು ಜೀವಿಗೂ ಬದುಕಲು ನೀರು, ಗಾಳಿ, ಬೆಳಕು ಮತ್ತು ಆಹಾರ ಹೇಗೆ ಮುಖ್ಯವೋ ಹಾಗೆ ಮನುಷ್ಯನಲ್ಲಿ […]
ಫಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ Read More »










