ಕತ್ತು ಸೀಳಿ ಅಪ್ರಾಪ್ತ ಯುವತಿಯ ಹತ್ಯೆ
ಬೆಂಗಳೂರು: ಹದಿನೇಳು ವರ್ಷದ ಬಾಲಕಿಯೊಬ್ಬಳ ಕತ್ತು ಸೀಳಿ ಬರ್ಬರವಾಗಿ ಹತ್ಯೆಗೈದ ಘಟನೆ ಡಿ.ಜೆ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿಗಾಗಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ. ಸಕ್ಕರೆ ಮಂಡಿ ಸಮೀಪದ ಪಾಳು ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಮುಂಜಾನೆ ಸುಮಾರು 6.30 ರ ಹೊತ್ತಿಗೆ ಹತ್ಯೆ ನಡೆದಿರಬಹುದು ಎಂದು ಅಂದಾಜಿಸಲಾಗಿದೆ. ಬಾಲಕಿಯರ ರಕ್ತಸಿಕ್ತ ದೇಹ ಕಂಡ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮತ್ತು ಎಫ್ ಎಸ್ ಎಲ್ ತಂಡ ಸ್ಥಳಕ್ಕೆ ಬಂದು ಪರಿಶೀಲನೆ […]
ಕತ್ತು ಸೀಳಿ ಅಪ್ರಾಪ್ತ ಯುವತಿಯ ಹತ್ಯೆ Read More »










