ಅಕ್ಷಯ ಕಾಲೇಜಿನಲ್ಲಿ ಬೇಸಿಕ್ ಕಂಪ್ಯೂಟರ್ ಸ್ಕಿಲ್ಸ್ ತರಬೇತಿ ಕಾರ್ಯಾಗಾರ
ಪುತ್ತೂರು: ವ್ಯಾಪಕ ಡೇಟಾ ಯುಗದಲ್ಲಿ ಕಂಪ್ಯೂಟರ್ ಜ್ಞಾನ ಅತ್ಯಮೂಲ್ಯವಾದ ಒಂದು ಅಂಶವಾಗಿದೆ. ಪ್ರತಿಯೊಂದು ಕ್ಷೇತ್ರದಲ್ಲೂ ಕೂಡ ಅತ್ಯವಶ್ಯವಾಗಿ ಬೇಕಾಗುವ ಕೌಶಲ್ಯವೆಂದರೆ ಕಂಪ್ಯೂಟರ್ ಕೌಶಲ್ಯ. ಫ್ಯಾಶನ್ ಡಿಸೈನ್ ವಿಭಾಗದಲ್ಲೂ ವಸ್ತ್ರ, ಆಭರಣ ಮೊದಲಾದ ಫ್ಯಾಶನ್ ಉತ್ಪನ್ನಗಳ ವಿನ್ಯಾಸಗಳಲ್ಲಿ ಕಂಪ್ಯೂಟರ್ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಸಂಬಂಧಿತ ಮೂಲಭೂತ ವಿಷಯಗಳ ಬಗ್ಗೆ ಮಾಹಿತಿ ನೀಡುವ ಸಲುವಾಗಿ ಪುತ್ತೂರು ಅಕ್ಷಯ ಕಾಲೇಜಿನ ಫ್ಯಾಷನ್ ಡಿಸೈನ್ ವಿಭಾಗ, ಫಸೆರಾ ಫ್ಯಾಷನ್ ಡಿಸೈನ್ ಅಸೋಸಿಯೇಷನ್ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ಹೊಸದಾಗಿ […]
ಅಕ್ಷಯ ಕಾಲೇಜಿನಲ್ಲಿ ಬೇಸಿಕ್ ಕಂಪ್ಯೂಟರ್ ಸ್ಕಿಲ್ಸ್ ತರಬೇತಿ ಕಾರ್ಯಾಗಾರ Read More »










