ರಬ್ಬರ್ ಸ್ಟೋಕ್ ಹೌಸಿಗೆ ಆಕಸ್ಮಿಕವಾಗಿ ಬೆಂಕಿ : ಅಪಾರ ನಷ್ಟ
ಸುಳ್ಯ: ರಬ್ಬರ್ ಸ್ಟೋಕ್ ಹೌಸಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ, ಅಪಾರ ನಷ್ಟ ಸಂಭವಿಸಿದ ಘಟನೆ ಸಂಪಾಜೆಯಲ್ಲಿ ನಡೆದಿದೆ. ಕೊಡಗು ಸಂಪಾಜೆ ಗ್ರಾಮ ಪಂಚಾಯತಿ ಅಧ್ಯಕ್ಷೆ ರಮಾದೇವಿ ಬಾಲಚಂದ್ರ ಕಳಗಿ ಅವರ ಮನೆಯ ಸಮೀಪದಲ್ಲಿರುವ ರಬ್ಬರ್ ಸ್ಟೋಕ್ ಹೌಸ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ರಬ್ಬರ್ ಸ್ಕಾಪ್, ಶೀಟು ಸೇರಿದಂತೆ ಸ್ಟೋಕ್ ಹೌಸ್ ಪೆಟ್ಟಿಗೆಗೆ ಸಂಪೂರ್ಣವಾಗಿ ಹಾನಿಯಾಗಿದೆ. ರಮಾದೇವಿ ಕಳಗಿ ಅವರು ಕೂಡಲೇ ಈ ವಿಷಯವನ್ನು ಸ್ಥಳೀಯರಿಗೆ ತಿಳಿಸಿದ್ದು, ಗ್ರಾ.ಪಂ. ಸದಸ್ಯ ನವೀನ ರಬ್ಬರ್ ಟ್ಯಾಪರ್ ಗಳು ಸೇರಿ ಬೆಂಕಿ […]
ರಬ್ಬರ್ ಸ್ಟೋಕ್ ಹೌಸಿಗೆ ಆಕಸ್ಮಿಕವಾಗಿ ಬೆಂಕಿ : ಅಪಾರ ನಷ್ಟ Read More »










