ಕಾರವಾರ-ಗೋವಾ ನಡುವಿನ ಸೇತುವೆ ಕುಸಿತ | ಲಾರಿ ಸಮೇತ ಕೆಳಗೆ ಬಿದ್ದ ಚಾಲಕ
ಕಾರವಾರ: ನಗರದ ಕೋಡಿಭಾಗ್ ನಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ 41 ವರ್ಷಗಳ ಹಳೆ ಸೇತುವೆ ಒಮ್ಮಿಂದ ಒಮ್ಮೆಲೆ ಕುಸಿದು ಬಿದ್ದ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಕೋಡಿಭಾಗ್ ಬಳಿ ಕಾರವಾರ ಹಾಗೂ ಗೋವಾ ನಡುವಿನ ರಾಷ್ಟ್ರೀಯ ಹೆದ್ದಾರಿ ಬಳಿ ನಿರ್ಮಿಸಿದ್ದ ಸೇತುವೆ ಕುಸಿದಿದೆ. ರಾಷ್ಟ್ರೀಯ ಹೆದ್ದಾರಿ 66ರ ನಿರ್ಮಾಣದ ವೇಳೆ ಒಂದೇ ಒಂದು ಹೊಸ ಸೇತುವೆ ನಿರ್ಮಾಣ ಮಾಡಲಾಗಿತ್ತು. ಇನ್ನೊಂದು ಮಾರ್ಗಕ್ಕೆ ಹಳೆ ಸೇತುವೆಯನ್ನೇ ಬಳಸಲಾಗುತ್ತಿತ್ತು. ಐಆರ್ ಬಿ ಹೊಸ ಸೇತುವೆ […]
ಕಾರವಾರ-ಗೋವಾ ನಡುವಿನ ಸೇತುವೆ ಕುಸಿತ | ಲಾರಿ ಸಮೇತ ಕೆಳಗೆ ಬಿದ್ದ ಚಾಲಕ Read More »










