ಬರೋಬ್ಬರಿ 52 ವರ್ಷಗಳ ಬಳಿಕ ಹಾಕಿಯಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿದ ಭಾರತ | ಐತಿಹಾಸಿಕ ಸಾಧನೆ
ಬರೋಬ್ಬರಿ 52 ವರ್ಷಗಳ ಬಳಿಕ ಪ್ಯಾರಿಸ್ ಒಲಿಂಪಿಕ್ಸ್ 2024ರ ಪುರುಷರ ಹಾಕಿ ಪೂಲ್ ಬಿ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು 3-2 ಗೋಲುಗಳಿಂದ ಸೋಲಿಸುವ ಮೂಲಕ ಭಾರತದ ಹಾಕಿ ತಂಡವು ಐತಿಹಾಸಿಕ ಸಾಧನೆ ಮಾಡಿದೆ. 1972ರ ಒಲಿಂಪಿಕ್ಸ್ ನಂತರ ಭಾರತವು ಹಾಕಿಯಲ್ಲಿ ಆಸ್ಟ್ರೇಲಿಯಾ ತಂಡವನ್ನು ಸೋಲಿಸಿದ್ದು ಇದೇ ಮೊದಲು. ಕಳೆದ ಬಾರಿ ಟೋಕಿಯೊದಲ್ಲಿ ನಡೆದಿದ್ದ ಒಲಿಂಪಿಕ್ಸ್‌ನಲ್ಲಿ ಆಸ್ಟ್ರೇಲಿಯಾ ತಂಡವು ರಜತ ಪದಕ ಜಯಿಸಿತ್ತು. ಭಾರತ ಪರ ಅಭಿಷೇಕ್ ಮತ್ತು ಹರ್ಮನ್‌ಪ್ರೀತ್ ಸಿಂಗ್ (2) ಗೋಲು ಗಳಿಸಿದರು. ಥಾಮಸ್ ಕ್ರೇಗ್ ಮತ್ತು […]
ಬರೋಬ್ಬರಿ 52 ವರ್ಷಗಳ ಬಳಿಕ ಹಾಕಿಯಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿದ ಭಾರತ | ಐತಿಹಾಸಿಕ ಸಾಧನೆ Read More »










