‘ಹಿನ್ನೋಟ – ಇದು ನೆನಪಿನ ಬುತ್ತಿ’ ಕೃತಿ ಅನಾವರಣ
ಸುಳ್ಯ: ಅರಂತೋಡಿನ ನಿವೃತ್ತ ರೇಂಜರ್ ಹೂವಯ್ಯ ಗೌಡ ಉಳುವಾರು ಅವರ ಬದುಕು ಹಾಗೂ ವೃತ್ತಿ ಬದುಕನ್ನು ಪರಿಚಯಿಸುವ ಅಭಿನಂದನಾ ಗ್ರಂಥ “ಹಿನ್ನೋಟ- ಇದು ನೆನಪಿನ ಬುತ್ತಿ” ಯ ಅನಾವರಣ ಕಾರ್ಯಕ್ರಮವು ಸಾಂದೀಪ್ ವಿಶೇಷ ಮಕ್ಕಳ ಶಾಲೆಯಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಬಾಲಕೃಷ್ಣ ಗೌಡ ಮೂಲೆಮನೆ ವಹಿಸಿದ್ದರು. ಕಾರ್ಯಕ್ರಮವನ್ನು ನಿವೃತ್ತ ಪ್ರಾಂಶುಪಾಲ ಕೆ ಆರ್ ಗಂಗಾಧರ ಉದ್ಘಾಟಿಸಿದರು. ಎಂ. ಬಿ. ಫೌಂಡೇಶನ್ ಅಧ್ಯಕ್ಷ ಎಂ. ಬಿ. ಸದಾಶಿವ ಕೃತಿಯನ್ನು ಅನಾವರಣಗೊಳಿಸಿದರು. ಮುಖ್ಯ ಅತಿಥಿಗಳಾಗಿ ಕೃತಿಯ ಸಂಪಾದಕಿ ಡಾ. ಅನುರಾಧಾ ಕುರುಂಜಿ, […]
‘ಹಿನ್ನೋಟ – ಇದು ನೆನಪಿನ ಬುತ್ತಿ’ ಕೃತಿ ಅನಾವರಣ Read More »










